ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಾವಣಗೆರೆಗೂ ಹಬ್ಬಿದ ಅಕ್ರಮ ವಲಸೆ ಕಾಟ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಸೆಪ್ಟೆಂಬರ್ 26: ಪಾಸ್ ಪೋರ್ಟ್ ಸೇರಿದಂತೆ ಯಾವುದೇ ದಾಖಲೆ ಇಲ್ಲದೆ ಅಕ್ರಮವಾಗಿ ಪ್ರವೇಶ ಮಾಡಿದ್ದ ಆಸ್ಮಾ ಎಂಬಾಕೆಗೆ ದಾವಣಗೆರೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ಹಾಗೂ ಹತ್ತು ಸಾವಿರ ರೂಪಾಯಿ ದಂಡ ವಿಧಿಸಿದೆ.

ಒಬ್ಬನೇ ಒಬ್ಬ ಅಕ್ರಮ ವಲಸಿಗನನ್ನು ಇಲ್ಲಿರಲು ಬಿಡೊಲ್ಲ: ಅಮಿತ್ ಶಾಒಬ್ಬನೇ ಒಬ್ಬ ಅಕ್ರಮ ವಲಸಿಗನನ್ನು ಇಲ್ಲಿರಲು ಬಿಡೊಲ್ಲ: ಅಮಿತ್ ಶಾ

ಬಾಂಗ್ಲಾದೇಶದ ದಾಲ್ ಚೋಡಾ ಜಿಲ್ಲೆಯ ಭರತ್ ಪುರ್ ಗ್ರಾಮದ ನಿವಾಸಿ ಹಸೀಯಾ ಅಲಿಯಾಸ್ ಆಸ್ಮಾ (30) ಅಕ್ರಮವಾಗಿ ವಲಸೆ ಬಂದ ಬಾಂಗ್ಲಾದೇಶ ನಿವಾಸಿ.

Illegal Immigrant Case In Davanagere Court Sentenced 2 Years Imprisonment

2018 ಜೂನ್ 18ರಂದು ದಾವಣಗೆರೆ ರೈಲ್ವೆ‌ ನಿಲ್ದಾಣದಲ್ಲಿ ಆಸ್ಮಾ ಪತ್ತೆಯಾಗಿದ್ದರು. ದಾವಣಗೆರೆ ಬಡಾವಣೆ ಠಾಣೆ ಪೊಲೀಸರು ಈಕೆಯನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಪ್ರಕರಣ ವಿಚಾರಣೆ ನಡೆಸಿದ ದಾವಣಗೆರೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಮೂರ್ತಿ ಕುಲಕರ್ಣಿ ಅಂಬಾದಾಸ್ ಅವರು ತೀರ್ಪು ಪ್ರಕಟಿಸಿದ್ದಾರೆ. ಶಿಕ್ಷೆ ಅವಧಿ ಮುಗಿದ ಬಳಿಕ ಬಾಂಗ್ಲಾದೇಶಕ್ಕೆ ಕಳುಹಿಸಲು ಆದೇಶಿಸಲಾಗಿದೆ.

English summary
The Davanagere District court has sentenced two years imprisonment and a fine of Rs 10,000 for illegal immigrant from bangladesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X