ದಾವಣಗೆರೆಯಲ್ಲಿ ಮುಂದಿನ 3 ದಿನ ವಿದ್ಯುತ್ ಕಡಿತ: ಸಮಯ, ಪ್ರದೇಶಗಳ ಪಟ್ಟಿ ತಿಳಿಯಿರಿ

ದಾವಣಗೆರೆ, ನವೆಂಬರ್ 25: ದಾವಣಗೆರೆಯ ಹಲವಾರು ಪ್ರದೇಶಗಳಲ್ಲಿ ದುರಸ್ತಿ ಕಾರ್ಯಗಳಿಂದಾಗಿ ಶುಕ್ರವಾರದಿಂದ ಸೋಮವಾರದವರೆಗೆ ವಿದ್ಯುತ್ ಕಡಿತಗೊಳಿಸಲಾಗುವುದು ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಪ್ರಕಟಿಸಿದೆ. ವರದಿಗಳ ಪ್ರಕಾರ ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ಕಡಿತವಾಗುವ ಸಾಧ್ಯತೆಯಿದೆ. ನವೆಂಬರ್ 25 ರಂದು ವಿದ್ಯುತ್ ಕಡಿತಗೊಳಿಸುವ ಪ್ರದೇಶಗಳ ಪಟ್ಟಿ ಹೀಗಿದೆ-

ಮಂಡಿಪೇಟೆ, ಬಿನ್ನಿ ಕಂಪನಿ ರಸ್ತೆ, ಚಾಮರಾಜ್ ಪೇಟೆ ವೃತ್ತ, ಗಡಿಯಾರ ಗೋಪುರ, ಮಹಾವೀರ ರಸ್ತೆ ದೊಡ್ಡಪೇಟೆ, ವಿಜಯಲಕ್ಷ್ಮಿ ರಸ್ತೆ, ಚೌಕಿಪೇಟೆ, ಬಸವರಾಜ ಪೇಟೆ, ಹಗೇಡಿಬ್ಬ ವೃತ್ತ, ಅಂಬೇಡ್ಕರ್ ವೃತ್ತ, ಎಸ್ ಎಸ್ ಲೇಔಟ್ ಎ ಬ್ಲಾಕ್, ಎಂಬಿಎ ಕಾಲೇಜು ರಸ್ತೆ, ಅಥಣಿ ಕಾಲೇಜು, ಆಫೀಸರ್ ಕ್ಲಬ್ ಮತ್ತು ಬಸವನಗುಡಿ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳಿಸಲಾಗುವುದು ಎಂದು ಹೇಳಲಾಗಿದೆ.

Power Cut In Davanagere City for Next 3 Days: Know Timings, List of Areas

ನವೆಂಬರ್ 26; ಬಿಟಿ ಲೇಔಟ್, ಕೆಆರ್ ರಸ್ತೆ, ಇಮಾಮ್ ನಗರ, ಅರಳಿ ಮರ ಸರ್ಕಲ್, ಮಾಗನಹಳ್ಳಿ ರಸ್ತೆ, ಬೇತೂರು ರಸ್ತೆ, ದೇವರಾಜ್ ಅರಸ್ ಬಡಾವಣೆ, ವಿಜಯನಗರ ಬಡಾವಣೆ, ರಾಜೀವ್ ಗಾಂಧಿ ಬಡಾವಣೆ, ಎಸ್ ಪಿ ಕಚೇರಿ, ಆರ್ ಟಿಒ ಕಚೇರಿ, ಎಸ್ ಎಂಕೆ ನಗರ, ಎಸ್ ಜೆಎಂ ನಗರ, ಬಾಬು ಜಗಜೀವನ ನಗರ, ಎವಿಕೆ ಕಾಲೇಜು ರಸ್ತೆ, ಕೋರ್ಟ್ ರಸ್ತೆ, ಮುಸ್ಲಿಂ ಕಾಂಪ್ಲೆಕ್ಸ್, ಹಳೆ ಬಸ್ ನಿಲ್ದಾಣ, ಮಹಿಳಾ ಕಾಂಪ್ಲೆಕ್ಸ್, ಬಿಗ್ ಬಜಾರ್, ಮಹಾನಗರಪಾಲಿಕೆ, ಪಿಡಬ್ಲ್ಯೂಡಿ ವಿಭಾಗ, ಪಂಚಾಯತ್ ರಾಜ್, ಶಾಂತಿ ಕಂಫರ್ಟ್ಸ್, ಪಿಜೆ ವಿಸ್ತರಣೆ 1 ನೇ 2 ನೇ ಮುಖ್ಯ, ರಾಮ್ ಸರ್ಕಲ್, ಪೊಲೀಸ್ ಕ್ವಾರ್ಟರ್ಸ್ ಎಂಎಸ್ ಬಿಲ್ಡಿಂಗ್, ಅರುಣಾ ರಂಗಮಂದಿರ, ಪಶುವೈದ್ಯಕೀಯ ಆಸ್ಪತ್ರೆ, ಸಿತಾರಾ ಹೋಟೆಲ್, ಪಿಸಾಲೆ ಕಾಂಪೌಂಡ್ ಪ್ರದೇಶಗಳು ಮತ್ತು ಇತರವುಗಳು ಸೇರಿವೆ.

Power Cut In Davanagere City for Next 3 Days: Know Timings, List of Areas

ನವೆಂಬರ್ 28; ದಾವಣಗೆರೆಯ ಪ್ರದೇಶಗಳಾದ ಶಂಕರ್ ವಿಹಾರ್ ಲೇಔಟ್, ಪಿಬಿ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ, ಬಿಎಸ್ಎನ್ಎಲ್ ಕಚೇರಿ, ಸಬ್ ರಿಜಿಸ್ಟ್ರಾರ್ ಕಚೇರಿ, ವಿನಾಯಕ ನಗರ, ಸಾಯಿ ಇಂಟರ್ನ್ಯಾಷನಲ್ ಹೋಟೆಲ್, ಪೂಜಾ ಇಂಟರ್ನ್ಯಾಷನಲ್ ಹೋಟೆಲ್, ದೇವರಾಜ್ ಅರಸ್ ಲೇಔಟ್ ಬಿ ಬ್ಲಾಕ್, ಗಿರಿಯಪ್ಪ ಲೇಔಟ್ ಮತ್ತು ಜಿಎಂಐಟಿ ಕಾಲೇಜು ಇತರ ಪ್ರದೇಶಗಳು ಸೇರಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+