Power Cut: ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ
Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳ ಹಾಗೂ ಅತೀ ಹೆಚ್ಚು ಮಳೆಯಾಗುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇಂದು (ಮಾರ್ಚ್ 19) ದಾವಣಗೆರೆ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದರೆ ಇದಕ್ಕೆ ಕಾರಣ ಏನು ಹಾಗೂ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
220ಕೆವಿ/ ವಿ.ವಿ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾರ್ಚ್ 19ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಸೊಕ್ಕೆ, ಪಲ್ಲಾಗಟ್ಟೆ ಮತ್ತು ಬಿಳಿಚೋಡು ಹಾಗೂ ಎಲ್ಲಾ ಐ.ಪಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಸಲಹೆಗಾರರ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ಒಪ್ಪಂದದ ಆಧಾರದ ಮೇಲೆ ರಾಜಸ್ವ ವಿಷಯಗಳ ಸಲಹೆಗಾರರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಮಾರ್ಚ್ 27ರಂದು ನೇರ ಸಂದರ್ಶನ ನಡೆಯಲಿದ್ದು, ಅಭ್ಯರ್ಥಿಗಳು ಹಾಜರಾಗುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ನೌಕರಿಯಿಂದ ನಿವೃತ್ತರಾಗಿರಬೇಕು ಹಾಗೂ ಸಹಾಯಕ ಆಯುಕ್ತ ಅಥವಾ ಅದಕ್ಕಿಂತ ಮೇಲಿನ ಹುದ್ದೆಯಲ್ಲಿ ಸೇವೆ ಸಲ್ಲಿಸಿರಬೇಕೆಂವ ನಿಯಮವಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು kptcl.karnataka.gov.inಗೆ ಭೇಟಿ ನೀಡಬಹುದಾಗಿದೆ.
ನೇಮಕಾತಿ ಬಳಿಕ ಸಲಹೆಗಾರಿಗೆ ರಾಜಸ್ವ ಇಲಾಖೆ, ಬಿಡಿಎ, ಕೆಐಎಡಿಬಿ, ಕೆಎಚ್‌ಬಿ, ಬಿಡಬ್ಲ್ಯೂಎಸ್ ಎಸ್‌ಬಿ ಮತ್ತು ಇತರೆ ಸಂಸ್ಥೆಗಳೊಂದಿಗೆ ಸಹಕಾರ ಮತ್ತು ಸಮನ್ವಯ ಸಾಧಿಸಿ, ಕೆಪಿಟಿಸಿಎಲ್ ಹಕ್ಕಿನಲ್ಲಿರುವ ಆಸ್ತಿ ದಾಖಲೆಗಳನ್ನು ನವೀಕರಿಸುವ ಜವಾಬ್ದಾರಿ ನೀಡಲಾಗುತ್ತದೆ.
ಯಾವ ದಾಖಲೆ ತರಬೇಕು?
ಸಂದರ್ಶನ ದಿನಾಂಕ: ಮಾರ್ಚ್ 27, 2025
ಸಂದರ್ಶನ ಸ್ಥಳ: ನಿಗಮದ ಕಚೇರಿ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ, ಕಾವೇರಿ ಭವನ, ಬೆಂಗಳೂರು-560009
ಸಂದರ್ಶನ ಸಮಯ: ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?: ಇತ್ತೀಚೆಗಷ್ಟೇ ಬೆಳಗಾವಿಯ 110 ಕೆವಿ ರಬಕವಿ ವಿದ್ಯುತ್ ವಿತರಣಾ ಕೇಂದ್ರ, 33 ಕೆವಿ ಸತ್ತಿ ವಿದ್ಯುತ್ ವಿತರಣಾ ಕೇಂದ್ರ ಎಪ್1 ಜನವಾಡ, ಎಪ್2 ಮಹಿಷವಾಡಗಿ, ಎಪ್4. ನಂದೆಶ್ವರ,/ ಮಹಿಷವಾಡಗಿ ಎನಜೆವೈ 110/11 ಕೆವಿ ಸತ್ತಿ ವಿದ್ಯುತ್ ವಿತರಣಾ ಕೇಂದ್ರ ಎಪ್1 ಲಕ್ಷ್ಮಿ ಗುಡಿ, ಎಪ್2 ಸವದಿ.
ಎಪ್3 ನಂದೇಶ್ವರ, ಎಪ್4 ಸತ್ತಿ ಐಪಿ, ಎಪ್5 ನಾಗನೂರ ಪಿ.ಕೆ., ಎಪ್6 ಸತ್ತಿ ವಿಲೇಜ್, ಎಪ್7 ಸತ್ತಿ ಐಪಿ, ಎಪ್8 ಶೇಗುಣಸಿ, ಎಪ್9 ಅಂಬಿ ತೋಟ, ಎಪ್10 ದೊಡವಾಡ, ಎಪ್11 ಯಕ್ಸಂಬಿ ತೋಟ, ಎಪ್12, ಘಟನಟ್ಟಿ, ಎಪ್13 ಘಟನಟ್ಟಿ ಎನಜೆವೈ, ಎಪ್17 ಸತ್ತಿ ಗಾರ್ಡನ್, ಎಪ್18 ರಡ್ಡೇರಹಟ್ಟಿ, ಎಪ್19 ಗಾಯಕವಾಡ ತೋಟ.
110/11ಕೆವಿ ಘಟನಟ್ಟಿ ವಿದ್ಯುತ್ ವಿತರಣಾ ಕೇಂದ್ರ ಎಪ್1ಡಿಎಸ್ಪಿ ತೋಟ ಐಪಿ, ಎಪ್2 ಚಿಕ್ಕಟ್ಟಿ ಐಪಿ, ಎಪ್3 ಮುಳ್ಳಟ್ಟಿ ಐಪಿ, ಎಪ್4ಸಂಕೋನಟ್ಟಿ ಐಪಿ, ಎಪ್9 ಇಂಡಸ್ಟ್ರಿಯಲ್ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಅಥಣಿ ಹೆಸ್ಕಾಂ ವಿಭಾಗಿಯ ಅಧಿಕಾರಿಗಳು ಮಾಹಿತಿ ನೀಡಿದ್ದರು
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications