ದಾವಣಗೆರೆ; ಬಟಾಬಯಲಲ್ಲೇ ಪಿಯುಸಿ ವಿದ್ಯಾರ್ಥಿಗಳ ಲಿಪ್ ಕಿಸ್!
ದಾವಣಗೆರೆ, ನವೆಂಬರ್ 29: ಮಕ್ಕಳನ್ನು ಶಾಲಾ, ಕಾಲೇಜಿಗೆ ಕಳುಹಿಸಿದರೆ ಜವಾಬ್ದಾರಿ ಮುಗಿಯಿತು ಅಂತ ಪೋಷಕರು ಕೂರುವ ಹಾಗೇ ಇಲ್ಲ. ಅವರು ಏನು ಮಾಡ್ತಿದ್ದಾರೆ, ಎಲ್ಲಿಗೆ ಹೋಗ್ತಿದ್ದಾರೆ ಎಂಬುದರ ಬಗ್ಗೆಯೂ ನಿಗಾ ವಹಿಸಲೇಬೇಕು.
ಇದನ್ನು ಹೇಳಲು ಕಾರಣವೊಂದಿದೆ. ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಬ್ಬರು ಮಟ ಮಟ ಮಧ್ಯಾಹ್ನ ಲಿಪ್ ಕಿಸ್ ಮಾಡುತ್ತಿದ್ದ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿ ಮಧ್ಯಾಹ್ನದ ವೇಳೆಗೆ ಕಾಲೇಜು ಮುಗಿಸಿಕೊಂಡು ಸ್ನೇಹಿತರೊಂದಿಗೆ ಕೂತು ಹರಟುತ್ತಿದ್ದರು. ನಾಲ್ಕು ವಿದ್ಯಾರ್ಥಿಗಳ ಪೈಕಿ ಒಬ್ಬ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಯಾರ ಭಯವೂ ಇಲ್ಲದಂತೆ ಲಿಪ್ ಕಿಸ್ ಮಾಡ್ತಾ, ಚೆಲ್ಲಾಟವಾಡಲು ಆರಂಭಿಸಿದ್ದಾರೆ. ಅದರಲ್ಲೂ ಕಾಲೇಜಿನ ಸಮವಸ್ತ್ರದಲ್ಲೇ ಕೂತು ಈ ರೀತಿ ಮಾಡುತ್ತಿದ್ದರು. ಈ ದೃಶ್ಯವನ್ನು ಸಾರ್ವಜನಿಕರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಈಗ ಆ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರೆಡೆಗೆ ನಿಗಾ ಇಡಬೇಕಾದ ಪೊಲೀಸರು ನಿರ್ಲಕ್ಷ್ಯ ತೋರುತ್ತಿದ್ದು, ದಾವಣಗೆರೆಯ ಹಲವು ಪಾರ್ಕ್ ಗಳಲ್ಲಿ ಇಂತಹ ಘಟನೆಗಳು ಸರ್ವೇಸಾಮಾನ್ಯ ಎನ್ನುವಂತಾಗಿದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications