ದಾವಣಗೆರೆಯ ಹೊಸ ಲೇಔಟ್ ಡ್ರೈನೇಜ್ ನಲ್ಲಿ ಸಿಕ್ತು ಅಸ್ಥಿಪಂಜರ

ದಾವಣಗೆರೆ, ಜನವರಿ 14: ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಶಿವಮೊಗ್ಗ ರಸ್ತೆಯಲ್ಲಿರುವ ಹರಿಹರೇಶ್ವರ ಲೇಔಟ್ ನಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಲೇಔಟ್ ನ ಒಳ‌ ಚರಂಡಿ ಚೇಂಬರ್ ನಲ್ಲಿ‌ ವ್ಯಕ್ತಿಯೊಬ್ಬರ ಅಸ್ಥಿಪಂಜರ ಪತ್ತೆಯಾಗಿದೆ.

ಛೇಂಬರ್ ಸ್ವಚ್ಛಗೊಳಿಸಲು ಬಂದಿದ್ದ ಕಾರ್ಮಿಕರು ಛೇಂಬರ್ ತೆಗೆಯುತ್ತಿದ್ದಂತೆ ಅಸ್ಥಿಪಂಜರ ನೋಡಿ‌ ಭಯಗೊಂಡಿದ್ದಾರೆ. ನಂತರ ಹರಿಹರ ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Recommended Video

      ಮುಳ್ಳಿನ ಮೇಲೆ ಬಿದ್ದು ಆಚರಿಸುವ ಮುಳ್ಳಿನ ಜಾತ್ರೆ | CHITRADURGA | FESTIVAL | ONEINDIA KANNADA
      Skeleton Found In Drainage In Davanagere

      ಸ್ಥಳಕ್ಕೆ ಹರಿಹರ ನಗರ ಠಾಣೆ ಪೊಲೀಸರು ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಭೇಟಿ‌ ನೀಡಿ ಅಸ್ಥಿಪಂಜರವನ್ನು ಹೊರ ತೆಗೆದು ಪರಿಶೀಲನೆ ನಡೆಸಿದರು. ಯಾರೋ ಕೊಲೆ‌ ಮಾಡಿ ಶವವನ್ನು ಇದರೊಳಗೆ ಬಿಸಾಡಿದ್ದಾರೆ ಎಂದು ಅಧಿಕಾರಿಗಳು ಅನುಮಾನ‌ ವ್ಯಕ್ತಪಡಿಸಿದ್ದಾರೆ. ಈ ಅಸ್ಥಿಪಂಜರ 25 ರಿಂದ 30 ವಯೋಮಾನದ ಯುವಕನದ್ದು ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+