• search
  • Live TV
ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನಡುರಸ್ತೆಯಲ್ಲೇ ಜಗಳ; ಕಾಲಿನಿಂದ ಒದ್ದ ಪೊಲೀಸ್ ಪೇದೆ

By ದಾವಣಗೆರೆ ಪ್ರತಿನಿಧಿ
|

ದಾವಣಗೆರೆ, ಡಿಸೆಂಬರ್ 6: ವಾಹನ ತಪಾಸಣೆ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ಮಟ್ಟಕ್ಕೆ ಹೋಗಿ ಟ್ರಾಫಿಕ್ ಪೇದೆ ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಬೆಳಗಾವಿಯಲ್ಲಿ ಟ್ರಾಫಿಕ್ ಪೊಲೀಸ್ ಮೇಲೆ ಚಾಲಕನಿಂದ ಹಲ್ಲೆಬೆಳಗಾವಿಯಲ್ಲಿ ಟ್ರಾಫಿಕ್ ಪೊಲೀಸ್ ಮೇಲೆ ಚಾಲಕನಿಂದ ಹಲ್ಲೆ

ದಾವಣಗೆರೆಯ ವಿದ್ಯಾನಗರದ ಬಿಐಟಿ ರಸ್ತೆಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಸಂದರ್ಭ ಟ್ರಾಫಿಕ್ ಪೊಲೀಸ್ ಗೆ ಬೈಕ್ ಸವಾರ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದನು. ಈ ವೇಳೆ ಕೋಪಗೊಂಡ ಪೊಲೀಸ್ ಪೇದೆ ಬೈಕ್ ಸವಾರನಿಗೆ ಜೋರಾಗಿ ಕಾಲಿನಿಂದ ಒದ್ದಿದ್ದಾರೆ. ಟ್ರಾಫಿಕ್ ಪೊಲೀಸ್ ಹಾಗೂ ಬೈಕ್ ಸವಾರರ ನಡುವಿನ ಜಗಳ ತಾರಕಕ್ಕೇರಿದೆ.

ಕೋಪಗೊಂಡ ಪೇದೆ ಬೈಕ್ ಸವಾರನಿಗೆ ಕಾಲಿನಿಂದ ಒದೆಯುತ್ತಿರುವ ದೃಶ್ಯವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

English summary
Traffic police assault bike rider in davanagere. This video going viral in social media
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X