ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking ರಸ್ತೆ ಅಪಘಾತ, ಶಾಸಕ ಅರವಿಂದ್‌ ಬೆಲ್ಲದ್ ಚಿಕ್ಕಪ್ಪ ಸಾವು

|
Google Oneindia Kannada News

ಧಾರವಾಡ, ಅಕ್ಟೋಬರ್, 06: ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಶಾಸಕ ಅರವಿಂದ್ ಬೆಲ್ಲದ್ ಚಿಕ್ಕಪ್ಪ ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಎಸ್ಪಿ ಕಚೇರಿ ಎದುರು ಬುಧವಾರ ತಡರಾತ್ರಿ ಅಪಘಾತ ನಡೆದಿದೆ.

ಶಾಸಕ ಅರವಿಂದ್ ಬೆಲ್ಲದ್ ಚಿಕ್ಕಪ್ಪ ಶಿವಣ್ಣ ಬೆಲ್ಲದ್ (82) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಗಾಯಗೊಂಡ ಶಿವಣ್ಣ ಬೆಲ್ಲದ್‌ರನ್ನು ಆಸ್ಪತ್ರೆಗೆ ದಾಖಲಿಸಿದ್ದರು, ಆದರೆ ಚಿಕಿತ್ಸೆ ಫಲಿಸದೇ ಗುರುವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ಅಂತ್ಯಕ್ರಿಯೆ ಹೊಸಯಲ್ಲಾಪುರ ರುದ್ರಭೂಮಿಯಲ್ಲಿ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

BJP MLA Aravind Bellads Uncle Shivanna Bellad Dies In Road Accidnt

ಧಾರವಾಡದ ಎಸ್‌ಪಿ ಕಚೇರಿ ಬಳಿ ತಡರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಶಿವಣ್ಣ ಬೆಲ್ಲದ್‌ ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಶಿವಣ್ಣ ಬೆಲ್ಲದ್‌ರನ್ನು ತಕ್ಷಣ ನಗರದ ಖಾಸಗಿ ಆಸ್ಪತ್ರಗೆ ದಾಖಲು ಮಾಡಿದ್ದರು.

English summary
Hubli-Dharwad West BJP MLA Arvind Bellad uncle Shivanna Bellad died in road accident at Dharwad. know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X