• search
  • Live TV
ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಧಾರವಾಡದಲ್ಲಿ ಸಾವನ್ನೇ ಗೆದ್ದುಬಂದ ಅವಶೇಷಗಳಡಿ ಸಿಲುಕಿದ್ದ ದಂಪತಿ

|

ಧಾರವಾಡ, ಮಾರ್ಚ್ 22: ನಿರ್ಮಾಣ ಹಂತದ ಕಟ್ಟಡ ಕುಸಿದು ಅವಶೇಷಗಳಡಿ ಮೂರು ದಿನಗಳಿಂದ ಬಂಧಿಯಾಗಿದ್ದ ದಂಪತಿಗೆ ಇಂದು ಬಿಡುಗಡೆ ಭಾಗ್ಯ ಸಿಕ್ಕಿದೆ.

ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ

ಸತತ 62 ಗಂಟೆಗಳ ಕಾಲ ಊಟ, ನೀರು ಇಲ್ಲದೆ ಅವಶೇಷಗಳಡಿ ಇದ್ದು ದಿಲೀಪ್ ದಂಪತಿ ಬದುಕಿ ಬಂದಿದ್ದಾರೆ. ದಿಲೀಪ್‌ ಅವರನ್ನು ಹೊರಗೆ ಕರೆತರಲು ಈ ಮೊದಲೇ ಸಾಕಷ್ಟು ಅವಕಾಶಗಳಿದ್ದವು.

ಆದರೆ ಹೆಂಡತಿಯನ್ನು ಬಿಟ್ಟು ನಾನು ಹೊರಗೆ ಬರುವುದಿಲ್ಲ ಎಂದು ಹಠ ಹಿಡಿದಿದ್ದ ಕಾರಣ ಕಾರ್ಯಾಚರಣೆ ಸ್ವಲ್ಪ ತಡವಾಯಿತು ಆದರೆ ಅದೃಷ್ಟವೆಂಬಂತೆ ಇಬ್ಬರು ಸಾವನ್ನು ಗೆದ್ದು ಬಂದಿದ್ದಾರೆ.

ಮಂಗಳವಾರ ಸಂಭವಿಸಿದ ಅವಘಡದಲ್ಲಿ ಈ ವರೆಗೆ 14 ಮಂದಿ ಮೃತಪಟ್ಟಿದ್ದು, 62ಜನರನ್ನು ರಕ್ಷಣೆ ಮಾಡಲಾಗಿದೆ. ಶುಕ್ರವಾರ ಬೆಳಗ್ಗೆ ಯುವಕನೊಬ್ಬನನ್ನು ಎನ್​ಡಿಆರ್​ಆಫ್​ ಪಡೆ ಜೀವಂತವಾಗಿ ಹೊರತೆಗೆದಿತ್ತು. ಇದೀಗ ಪವಾಡವೆಂಬಂತೆ ಇನ್ನಿಬ್ಬರು ಬದುಕಿ ಬಂದಿದ್ದಾರೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Couple survived after spending 62 hours under collapsed building at Dharwad. They rescuid Today by the NDRF team.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more