ಹುಬ್ಬಳ್ಳಿಯಲ್ಲಿ ಗುಂಡು ಹಾರಿಸಿಕೊಂಡು ಪೊಲೀಸ್ ಪೇದೆ ಆತ್ಮಹತ್ಯೆ

ಹುಬ್ಬಳ್ಳಿ, ಡಿಸೆಂಬರ್, 11: ಪೊಲೀಸ್ ಪೇದೆಯೊಬ್ಬ ರೈಪಲ್ ನಿಂದ ಸ್ವತಃ ಗುಂಡು ಹಾರಿಸಿಕೊಂಡು ಶುಕ್ರವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದು, ಇವರ ಆತ್ಮಹತ್ಯೆ ಬಗ್ಗೆ ಇನ್ನೂ ಕಾರಣ ತಿಳಿದು ಬಂದಿಲ್ಲ.

ನಗರದ ನೀಲಿಜಿನ್ ರಸ್ತೆಯ ಸುಲೇಮಾನ್ ಸುಂದರಗೋಳ (41) ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಪೇದೆ. ಈತ ಸಿಂಡಿಕೇಟ್ ಬ್ಯಾಂಕ್ ನಲ್ಲಿ ಲಾಕರ್ ಭದ್ರತಾ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿದ್ದನು.[ಅಜ್ಜನ ನಿಧನದಿಂದ ಬೇಸತ್ತ ಮೊಮ್ಮಗಳು ಬೆಂಕಿಗೆ ಆಹುತಿ]

Hubballi police constable commits suicide on Friday

ಗದಗನ ಉಪ್ಪಿನಬೆಟಗೇರಿ ಮೂಲದ ಸುಲೇಮಾನ್ ಮೀಸಲು ಪಡೆಯ ಪೊಲೀಸ್ ಪೇದೆಯಾಗಿದ್ದರು. ಈತ ಕರ್ತವ್ಯ ನಿರತನಾಗಿದ್ದಾಗಲೇ 303 ರೈಫಲ್ ನಿಂದ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾನೆ. [ಕುಂದಾಪುರದಲ್ಲಿ ಅಗ್ನಿಶಾಮಕ ಠಾಣಾ ಸಿಬ್ಬಂದಿ ಆತ್ಮಹತ್ಯೆ]

ಘಟನೆ ನಡೆದ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಈ ಕುರಿತಂತೆ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರ ಆತ್ಮಹತ್ಯೆ ಕುರಿತಂತೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+