ಧಾರವಾಡ: ರಸ್ತೆ ಅಪಘಾತದಲ್ಲಿ ಹಿರಿಯ ಪತ್ರಕರ್ತ ಸಾವು

ಧಾರವಾಡ, ಜನವರಿ 02: ಧಾರವಾಡದ ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದ ಸುರೇಶ್ ಜಾಡರ್ (50) ಎನ್ನುವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಇಂದು (ಮಂಗಳವಾರ) ಬೆಳಗ್ಗೆ ಸುರೇಶ್ ಜಾಡರ್ ಅವರು ಬೈಕ್ ಮೇಲೆ ತೆರಳುತ್ತಿದ್ದಾಗ ನಗರದ ಸಂಪಿಗೆ ನಗರ ಬಡಾವಣೆಯಲ್ಲಿ ತೆರಳುತ್ತಿದ್ದಾಗ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ.

Journalist Suresh Jaader killed in bike accident at Dharwad

ಪರಿಣಾಮ ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+