ಕರ್ನಾಟಕ ವಿವಿಯಲ್ಲಿ ಜ.22ರಿಂದ 'ಧಾರವಾಡ ಸಾಹಿತ್ಯ ಸಂಭ್ರಮ'
ಧಾರವಾಡ, ಡಿಸೆಂಬರ್, 18: ಐತಿಹಾಸಿಕ ಕಾದಂಬರಿಗಳ ನೆನಪು, ಹಳಗನ್ನಡ ಸಾಹಿತ್ಯ ಓದು, ಇಂದಿಗೂ ಕಾಡುವ ಅಂದಿನ ಕೃತಿ, ಆತ್ಮಕಥೆಗಳ ಅವಲೋಕನ, ಕೃಷಿಗೆ ಸಂಬಂಧಿಸಿದ ದೀರ್ಘ ಚರ್ಚೆ, ದಿನಕ್ಕೊಂದು ಸಿನಿಮಾ ಪ್ರದರ್ಸನ, ಬಿ, ಜಯಶ್ರೀ ಅವರಿಂದ ರಂಗಗೀತೆಗಳು, 150 ಕ್ಕೂ ಹೆಚ್ಚಿನ ಹಿರಿಯ ಕಿರಿಯ ಸಾಹಿತಿಗಳ ಸಮಾಗಮ.
ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯ ಆವರಣದ ಸುವರ್ಣ ಮಹೋತ್ಸವ ಭವನದಲ್ಲಿ ಜನವರಿ 22ರಿಂದ ಮೂರು ದಿನಗಳ ಕಾಲ ಜರುಗುವ 'ಧಾರವಾಡ ಸಾಹಿತ್ಯ ಸಂಭ್ರಮ 4ನೇ ಆವೃತ್ತಿ' ಕಾರ್ಯಕ್ರಮದಲ್ಲಿ ಈ ಮೇಲಿನ ಎಲ್ಲಾ ಸಂಭ್ರಮ ಕಂಡು ಬರಲಿದೆ.[ತೇಜಸ್ವಿನಿ ಹೆಗಡೆ ಕಥಾಸಂಕಲನ ಬಿಡುಗಡೆಗೆ ಬರ್ತೀರಿ ತಾನೆ?]

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕರ್ನಾಟಕ ವಿಶ್ವ ವಿದ್ಯಾಲಯದ ಸಮಾಗಮದಲ್ಲಿ ಈ ಸಾಹಿತ್ಯ ಸಂಭ್ರಮ ಜರುಗಲಿದ್ದು, ಈ ಸಮಯದಲ್ಲಿ ಜಿ.ಎಸ್ ಅಮೂರ, ಎಸ್ .ಶೆಟ್ಟರ್, ಸಿದ್ದಲಿಂಗಯ್ಯ, ರಾಜೇಂದ್ರ ಚೆನ್ನಿ, ಟಿ.ಎನ್ ಸೀತಾರಾಮ್, ಸಿನಿಮಾ ನಿರ್ದೇಶಕ. ಎಂ,ಎಸ್ ಸತ್ಯು, ಜಯಂತ್ ಕಾಯ್ಕಿಣಿ, ಆರ್. ಗಣೇಶ್, ಬಿ,ಸುರೇಶ್, ಬೊಳುವಾರು ಮಹಮ್ಮದ್ ಕುಂಞ, ಲತಾ ರಾಜಶೇಖರ್ ಹೇಗೆ ಹಲವಾರು ಮಹನೀಯರು ಆಗಮಿಸಿಲಿದ್ದಾರೆ.[ಕನ್ನಡ ಸಾಹಿತಿಗಳ ಅಲಿಯಾಸ್ ಹೆಸರು ಕಾವ್ಯನಾಮಗಳ್]
ಸಾಹಿತ್ಯ ಹಬ್ಬದಲ್ಲಿ ನೀವು ಒಬ್ಬರಾಗಬೇಕಾದರೆ ಡಿಸೆಂಬರ್ 21ರಿಂದ ನೋಂದಾವಣಿ ಮಾಡಿಕೊಳ್ಳಲು ಅವಕಾಶ ಕಲ್ಪಸಲಾಗಿದೆ. www.dharwadsahityasambrama.com ಅಥವಾ ಟ್ರಸ್ಟ್ ಕಚೇರಿ ಸಂಪರ್ಕಿಸಿ, ಅರ್ಜಿ ಪಡೆದು 750 ಶುಲ್ಕ ತುಂಬಿ ನೋಂದಾಯಿಸಿಕೊಳ್ಳಿ
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications