ಧಾರವಾಡದಲ್ಲಿ ವಿಷ ಬೀಜ ಸೇವಿಸಿ 25ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥ

ಧಾರವಾಡ, ಜುಲೈ 6: ಮರವೊಂದರ ವಿಷಕಾರಿ ಬೀಜ ಸೇವಿಸಿ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಧಾರವಾಡ ಜಿಲ್ಲೆ ಕುಂದಗೋಳದಲ್ಲಿ ನಡೆದಿದೆ.

ಕುಂದಗೋಳ ತಾಲೂಕಿನ ರಟ್ಟಿಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಬಳಿಯಲ್ಲಿ ಮರವೊಂದಿತ್ತು. ಈ ಮರದಲ್ಲಿ ಬೆಳೆಯುವ ವಿಷಕಾರಿ ಬೀಜವನ್ನು ವಿದ್ಯಾರ್ಥಿಗಳು ತಿಂದಿದ್ದಾರೆ. ಪರಿಣಾಮ ಈ ಅವಘಡ ಸಂಭವಿಸಿದೆ.

More than 25 student feel illness after they eat poisonous seed

ವಿದ್ಯಾರ್ಥಿಗಳು ತೀವ್ರ ವಾಂತಿಭೇದಿಯಿಂದ ಬಳಲುತ್ತಿದ್ದು, ಅಸ್ವಸ್ಥ ವಿದ್ಯಾರ್ಥಿಗಳನ್ನು ಸ್ಥಳೀಯ ಕಿಮ್ಸ್ ಆಸ್ಪತ್ರೆಗೆ ದಾಖಳಿಸಲಾಗಿದೆ. ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+