ಗದಗ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನ ಬಂಧನ

ಗದಗ, ಅಕ್ಟೋಬರ್ 25: ಯಾರು ಇಲ್ಲದ ವೇಳೆ ಮನೆಯೊಳಗೆ ನುಗ್ಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನನ್ನು ಬುಧವಾರ ಗದಗ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮನೆಯಲ್ಲಿ ಒಬ್ಬಳೆ ಇದ್ದ ವೇಳೆ ಒಳ ನುಗ್ಗಿದ ಯುವಕ 11 ವರ್ಷದ ಬಾಲಕಿಯನ್ನು ಬೆದರಿಸಿ ಅತ್ಯಾಚಾರ ಎಸಗಿದ್ದಾನೆ. ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದಲ್ಲಿ ಅಕ್ಟೋಬರ್ 23 ರಂದು ಘಟನೆ ನಡೆದಿದ್ದು, ಮಂಗಳವಾರ ರಾತ್ರಿ ಸಂತ್ರಸ್ಥೆಯ ಸಂಬಂಧಿಕರು ದೂರು ದಾಖಲಿಸಿದ್ದರು.

22-year-old man arrested for trying to rape 11-year-old girl in Gadag

ದೂರಿನ ಮೇರೆಗೆ ಗದಗ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸಿ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+