ಗದಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊವಿಡ್-19: ಗದಗ ಜಿಲ್ಲೆಯ ಪರಿಸ್ಥಿತಿ ಏನು?

|
Google Oneindia Kannada News

ಗದಗ ಮೇ 7: ಶುಕ್ರವಾರದ ಗದಗ ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣ ಕುರಿತ ಪ್ರಕರಣಗಳ ಅಂಕಿ ಅಂಶಗಳನ್ನು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಬಿಡುಗಡೆ ಮಾಡಿದ್ದಾರೆ.

ಇದುವರೆಗೆ ಗದಗ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ 1928(ಹೊಸದಾಗಿ 169 ಸೇರಿ). 28 ದಿನಗಳ ನಿಗಾ ಅವಧಿ ಪೂರೈಸಿದವರು 329 ಜನ. ಮನೆಯಲ್ಲಿಯೇ ಪ್ರತ್ಯೇಕ ನಿಗಾಹದಲ್ಲಿರುವವರ ಸಂಖ್ಯೆ: 1567 ಸೌಲಭ್ಯದೊಂದಿಗೆ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನಿಗಾದಲ್ಲಿರುವವರ ಸಂಖ್ಯೆ : 22
ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಿದ ಒಟ್ಟು ಮಾದರಿ: 2014 (ಹೊಸದಾಗಿ 184 ಸೇರಿ) ಮಾದರಿಗಳು. ನಕಾರಾತ್ಮಕವಾಗಿವೆ (ನೆಗೇಟಿವ್) ಎಂದು ವರದಿಯಾದ ಸಂಖ್ಯೆ: 1555 (ಇಂದಿನ 41 ಸೇರಿ), ಸರಿಯಾಗಿಲ್ಲದ,ತಿರಸ್ಕರಿಸಿದ ವರದಿಗಳು: 67 ವರದಿ ಬರಲು ಬಾಕಿ ಇರುವ ಸಂಖ್ಯೆ: 387(ಹೊಸದಾಗಿ 146 ಸೇರಿ).

5 Case Coronavirus Positive In Gadag And Rest Of Others Report Negative

ಜಿಲ್ಲೆಯಲ್ಲಿ ಪಿ-166 , ಪಿ-304, ಪಿ-370, ಪಿ-396, ಪಿ-514 ಒಟ್ಟು 5 ಕೊವಿಡ್-19 ಪ್ರಕರಣಗಳು ಎಂದು ಧೃಢಪಟ್ಟಿವೆ. ಈ ಪೈಕಿ ಪಿ-166 ಕಾರ್ಡಿಕ್ ಅರೆಸ್ಟನಿಂದ ಮೃತಪಟ್ಟಿದ್ದರು. ಪಿ-304 ವ್ಯಕ್ತಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

English summary
5 Case Coronavirus Positive In Gadag And Rest Of Others Report Negative Who contact with corona patient in gadag.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X