ಹಿರಿಯ ಸ್ವಾತಂತ್ರ್ಯ ಹೋರಾಟಗಾರ ವೆಂಕುಸಾ ಭಾಂಡಗೆ ನಿಧನ
ಗದಗ, ಸೆಪ್ಟೆಂಬರ್ 13: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸೇನಾನಿ ವೆಂಕುಸಾ ಭಾಂಡಗೆ (105) ಹೃದಯಾಘಾತದಿಂದ ನಿಧನರಾಗಿದ್ದಾರೆ. ಗದಗ ಜಿಲ್ಲೆಯ ಗಜೇಂದ್ರಗಡದ ತಮ್ಮ ನಿವಾಸದಲ್ಲಿ ಭಾನುವಾರ ಮೃತಪಟ್ಟಿದ್ದಾರೆ.
ಕಳೆದ ವರ್ಷ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೊರೊನಾ ಸೋಂಕಿನಿಂದ ಗುಣಮುಖರಾ ವೆಂಕುಸಾ ಭಾಂಡಗೆ ಗಜೇಂದ್ರಗಡದ ಪಟ್ಟಣದ ನಿವಾಸಕ್ಕೆ ಹಿಂದಿರುಗಿದ್ದರು.

Recommended Video
ಅಧಿವೇಶನಕ್ಕೆ ಚಕ್ಕಡಿ ಗಾಡಿಯಲ್ಲಿ ಬಂದ ಕಾಂಗ್ರೆಸ್ ನಾಯಕರು.. | Oneindia Kannada
ಭಾನುವಾರ ರಾತ್ರಿ 12:30ರ ಸುಮಾರಿಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ವೆಂಕು ಬಾಂಡಗೆ ಗಾಂಧಿವಾದಿಯಾಗಿದ್ದರು.












Click it and Unblock the Notifications