ಗದಗ ಚುನಾವಣಾ ಫಲಿತಾಂಶ 2023: ಹೆಚ್‌ಕೆ ಪಾಟೀಲ್‌ಗೆ ಗೆಲುವಿನ ಸಿಹಿ: ಬಿಜೆಪಿಗೆ ಮುಖಭಂಗ!

ಗದಗ, ಮೇ 13: ಗದಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್‌.ಕೆ. ಪಾಟೀಲ್ ಭರ್ಜರಿ ಜಯ ಸಾಧಿಸಿದ್ದಾರೆ. ಪಾಟೀಲ್ 88986 ಮತಗಳನ್ನು ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ 73820 ಮತಗಳನ್ನು ಪಡೆದಿದ್ದರು, 15166 ಮತಗಳಿಂದ ಹೆಚ್.ಕೆ.ಪಾಟೀಲ್ ಗೆಲುವು ಸಾಧಿಸಿದ್ದಾರೆ.

ಈ ಬಾರಿ ಚುನಾವಣೆಯಲ್ಲಿ, ಗದಗ ವಿಧಾನಸಭಾ ಕ್ಷೇತ್ರದಲ್ಲಿ ಶೇಕಡಾ 75.56 ರಷ್ಟು ಮತದಾನವಾಗಿತ್ತು. ಬಿಜೆಪಿ ಕಾಂಗ್ರೆಸ್ ನಡುವೆ ಭಾರಿ ಹಣಾಹಣ ನಡೆದರು, ಅಂತಿಮವಾಗಿ ಕಾಂಗ್ರೆಸ್ ಗೆಲುವು ಸಾಧಿಸಿದೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಹೆಚ್‌ಕೆ ಪಾಟೀಲ ಬಿಜೆಪಿ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ ವಿರುದ್ಧ1868 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿ ಇನ್ನೂ ಹೆಚ್ಚಿನ ಅಂತರದಲ್ಲಿ ಗೆಲುವು ಕಂಡಿದ್ದಾರೆ.

 Gadag Assembly Election Result 2023

ಕಾಂಗ್ರೆಸ್‌ನಿಂದ ಎಚ್‌ಕೆ ಪಾಟೀಲ್ ಸ್ಪರ್ಧೆ ಮಾಡಿದ್ದು, ಬಿಜೆಪಿಯಿಂದ ಅನಿಲ್ ಮೆಣಸಿನಕಾಯಿ ಸ್ಪರ್ಧೆ ಮಾಡಿದ್ದು, ಜೆಡಿಎಸ್‌ನಿಂದ ವೆಂಕನಗೌಡ ಗೋವಿಂದಗೌಡರ ಕಣಕ್ಕಿಳಿದಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಹನಮಂತಗೌಡ ಕೃಷ್ಣಗೌಡ ಪಾಟೀಲ ಬಿಜೆಪಿ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ ವಿರುದ್ಧ 1868 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಗದಗ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 222569 ಮತದಾರರಿದ್ದಾರೆ. ಇದರಲ್ಲಿ 110331 ಪುರುಷರು ಮತ್ತು 112221 ಮಹಿಳೆಯರು ಇದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+