ಡಿನೋಟಿಫಿಕೇಷನ್ ಪ್ರಕರಣ: ಮಾಜಿ ಸಿಎಂ ನಿವಾಸದ ಮೇಲೆ ಸಿಬಿಐ ದಾಳಿ
ರೋಹ್ಟಕ್, ಜನವರಿ 25: ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರ ನಿವಾಸದ ಮೇಲೆ ಇಂದು ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಡಿನೋಟಿಫಿಕೇಷನ್ ಪ್ರಕರಣದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಿಬಿಐನ ಅಧಿಕಾರಿಗಳು ರೋಹ್ಟಕ್ನಲ್ಲಿರುವ ಹೂಡಾ ಅವರ ನಿವಾಸ ಮತ್ತು ಕಚೇರಿ ಸೇರಿ ಸುಮಾರು 30 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದು, ಪರಿಶೀಲನೆ ಆರಂಭಿಸಿದ್ದಾರೆ.
A team of CBI officials is present at the residence of former Haryana Chief Minister BS Hooda in Rohtak, Haryana. pic.twitter.com/HwPB5TtvVz
— ANI (@ANI) January 25, 2019
ಗುರುಗ್ರಾಮದ ಭೂಮಿಗೆ ಸಂಬಂಧಿಸಿದ ಹಗರಣದಲ್ಲಿ ಅವರ ಮೇಲೆ ದಾಳಿ ನಡೆಸಲಾಗಿದೆ. ಸರ್ಕಾರಿ ಯೋಜನೆಗಾಗಿ ಗುರುಗ್ರಾಮದ 1,407 ಎಕರೆ ಭೂಸ್ವಾಧೀನ ಮಾಡಿಕೊಂಡಿದ್ದ ಶೇ.95 ಭೂಮಿಯನ್ನು ಹಿಂದಿರುಗಿಸಿದ ಹಗರಣದ ಕುರಿತು ತನಿಖೆ ನಡೆಸುವಂತೆ 2017ರಲ್ಲಿ ಸುಪ್ರೀಂ ಕೋರ್ಟ್ ಆದೇಶಿಸಿತ್ತು.

2009ರಲ್ಲಿ ಅಂದಿನ ಭೂಪಿಂದರ್ ಸಿಂಗ್ ಹೂಡಾ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಗುರುಗ್ರಾಮದ 1,407 ಎಕರೆ ಪ್ರದೇಶವನ್ನು ಸ್ವಾಧೀನ ಮಾಡಿಕೊಂಡಿತ್ತು. ಇನ್ನು ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications