ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಸ್ಸಾಂನಲ್ಲಿ ಗ್ರೆನೇಡ್ ಸ್ಫೋಟ,ರೆಡ್ ಅಲರ್ಟ್ ಘೋಷಣೆ

|
Google Oneindia Kannada News

ಗುವಾಹಟಿ, ಮೇ 16: ಅಸ್ಸಾಂನ ಗುವಾಹಟಿಯಲ್ಲಿ ಬುಧವಾರ ಸಂಜೆ ಸಂಭವಿಸಿದ ಗ್ರೆನೇಡ್ ಸ್ಫೋಟದಲ್ಲಿ 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.

ಅವರನ್ನು ಗುವಾಹಟಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಗರದ ಝೂ ರಸ್ತೆಯಲ್ಲಿರುವ ಮಾಲ್ ಒಂದರ ಎದುರು ಗ್ರನೇಡ್​ ಸ್ಫೋಟಗೊಂಡಿದೆ.

ಸದ್ಯ ಘಟನಾ ಸ್ಥಳಕ್ಕೆ ರಕ್ಷಣಾ ಅಧಿಕಾರಿಗಳು ಹಾಗೂ ಪೊಲೀಸ್ ಕಮಿಷನರ್ ದೀಪಕ್ ಕುಮಾರ್ ಭೇಟಿ ನೀಡಿದ್ದಾರೆ. 8 ಗಂಟೆ ಸುಮಾರಿಗೆ ಸ್ಫೋಟಗೊಂಡಿದೆ ಎನ್ನಲಾಗಿದ್ದು ಪೊಲೀಸ್ ಅಧಿಕಾರಿಗಳು ತನಿಖೆಯನ್ನ ಮುಂದುವರಿಸಿದ್ದಾರೆ. ಅದರಲ್ಲಿ ಇಬ್ಬರು ಯೋಧರು ಕೂಡ ಗಾಯಗೊಂಡಿದ್ದಾರೆ. ಐವರ ಸ್ಥಿತಿ ಚಿಂತಾಜನಕವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

12 injured in Guwahati grenade blast red alert issued

ಇಬ್ಬರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಈ ಹಿಂದೆ ಲಭ್ಯವಾಗಿತ್ತು ಆದರೆ ಸಾವು ಸಂಭವಿಸಿಲ್ಲ ಎಂದು ವರದಿಯಿಂದ ತಿಳಿದುಬಂದಿದೆ.

English summary
A red alert has been issued in Assam's capital city Guwahati as at least 11 people were injured in a grenade blast that took place on Wednesday evening. An anti-talk faction of ULFA led by Paresh Baruah has claimed responsibility for the blast.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X