ABP C-Voter Exit Poll: ಅಸ್ಸಾಂನಲ್ಲಿ ಮತ್ತೆ ಬಿಜೆಪಿ ಕೈಗೆ ಅಧಿಕಾರ ಚುಕ್ಕಾಣಿ

ಗುವಾಹಟಿ, ಏಪ್ರಿಲ್ 29: ಅಸ್ಸಾಂ ವಿಧಾನಸಭಾ ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದೆ. ABP ಸಿ-ವೋಟರ್ ಸಮೀಕ್ಷೆ ಬಗ್ಗೆ ಮಾಹಿತಿ ಇಲ್ಲಿದೆ.

ಸಿ-ವೋಟರ್ ಚುನಾವಣೋತ್ತರ ಸಮೀಕ್ಷೆ ಪ್ರಕಾರ ಅಸ್ಸಾಂನಲ್ಲಿ ಬಿಜೆಪಿ ಮತ್ತೆ ಅಧಿಕಾರ ಉಳಿಸಿಕೊಳ್ಳಲಿದೆ ಎಂದು ಹೇಳಿದೆ.

ಒಟ್ಟು 126 ಸ್ಥಾನಗಳಿದ್ದು, ಬಿಜೆಪಿಗೆ 58-71 ಸ್ಥಾನಗಳನ್ನು ಪಡೆದುಕೊಳ್ಳುವಲ್ಲಿ ಸಫಲವಾಗಲಿದೆ, ಕಾಂಗ್ರೆಸ್ 53-66 ಸ್ಥಾನಗಳನ್ನು ಪಡೆದುಕೊಳ್ಳಲಿದೆ, ಇತರೆ 0- ಇಂದ 5 ಸ್ಥಾನವನ್ನು ಪಡೆಯಲಿದೆ ಎಂದು ಹೇಳಲಾಗಿದೆ.

Assam Assembly Elections ABP C-Voter Exit polls Results 2021

ಚುನಾವಣಾ ಪೂರ್ವ ಸಮೀಕ್ಷೆ ಪ್ರಕಾರ ಅಸ್ಸಾಂನಲ್ಲಿ 68-76 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ, ಕಾಂಗ್ರೆಸ್ 43-51 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ, ಇತರೆ 5-10 ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿತ್ತು.

ಇದೀಗ ಎಬಿಪಿ ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದ್ದು, ಬಿಜೆಪಿ ಅಸ್ಸಾಂನಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+