ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ABP C-Voter Exit Poll: ಅಸ್ಸಾಂನಲ್ಲಿ ಮತ್ತೆ ಬಿಜೆಪಿ ಕೈಗೆ ಅಧಿಕಾರ ಚುಕ್ಕಾಣಿ
ಗುವಾಹಟಿ, ಏಪ್ರಿಲ್ 29: ಅಸ್ಸಾಂ ವಿಧಾನಸಭಾ ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದೆ. ABP ಸಿ-ವೋಟರ್ ಸಮೀಕ್ಷೆ ಬಗ್ಗೆ ಮಾಹಿತಿ ಇಲ್ಲಿದೆ.
ಸಿ-ವೋಟರ್ ಚುನಾವಣೋತ್ತರ ಸಮೀಕ್ಷೆ ಪ್ರಕಾರ ಅಸ್ಸಾಂನಲ್ಲಿ ಬಿಜೆಪಿ ಮತ್ತೆ ಅಧಿಕಾರ ಉಳಿಸಿಕೊಳ್ಳಲಿದೆ ಎಂದು ಹೇಳಿದೆ.
ಒಟ್ಟು 126 ಸ್ಥಾನಗಳಿದ್ದು, ಬಿಜೆಪಿಗೆ 58-71 ಸ್ಥಾನಗಳನ್ನು ಪಡೆದುಕೊಳ್ಳುವಲ್ಲಿ ಸಫಲವಾಗಲಿದೆ, ಕಾಂಗ್ರೆಸ್ 53-66 ಸ್ಥಾನಗಳನ್ನು ಪಡೆದುಕೊಳ್ಳಲಿದೆ, ಇತರೆ 0- ಇಂದ 5 ಸ್ಥಾನವನ್ನು ಪಡೆಯಲಿದೆ ಎಂದು ಹೇಳಲಾಗಿದೆ.
ಚುನಾವಣಾ ಪೂರ್ವ ಸಮೀಕ್ಷೆ ಪ್ರಕಾರ ಅಸ್ಸಾಂನಲ್ಲಿ 68-76 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ, ಕಾಂಗ್ರೆಸ್ 43-51 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ, ಇತರೆ 5-10 ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿತ್ತು.
ಇದೀಗ ಎಬಿಪಿ ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದ್ದು, ಬಿಜೆಪಿ ಅಸ್ಸಾಂನಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಹೇಳಲಾಗಿದೆ.
Comments
exit poll assam assembly election 2021 ಅಸ್ಸಾಂ ವಿಧಾನಸಭೆ ಚುನಾವಣೆ 2021 ಚುನಾವಣೋತ್ತರ ಸಮೀಕ್ಷೆ ಚುನಾವಣಾ ಸಮೀಕ್ಷೆ politics poll survey
English summary
Check out Assam Assembly Elections ABP C-Voter Opinion and Exit Poll Results 2021 in Kannada.