ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಸ್ಸಾಂ ಪತ್ರಕರ್ತ ಅರೆಸ್ಟ್: ತಂದೆ ಹೃದಯಾಘಾತದಿಂದ ಸಾವು

|
Google Oneindia Kannada News

ಅಸ್ಸಾಂ, ಜುಲೈ 18: ಅಸ್ಸಾಂ ಪತ್ರಕರ್ತರೊಬ್ಬರನ್ನು ಪೊಲೀಸರು ಬಂಧಿಸಿದ್ದಕ್ಕೆ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಅಸ್ಸಾಂನ ಧುಬ್ರಿಯ ಪೊಲೀಸರು ಗುರುವಾರ ರಾತ್ರಿ ಪತ್ರಕರ್ತರೊಬ್ಬರನ್ನು ಬಂಧಸಲು ಅವರ ಮನೆಗೆ ತೆರಳಿದ್ದರು, ಪತ್ರಕರ್ತನ ಮೇಲೆ ಗೋ ಕಳ್ಳ ಸಾಗಾಣಿಕೆಯ ದೂರು ಸೇರಿ ಅನೇಕ ಪ್ರಕರಣಗಳು ಅವರ ಮೇಲಿತ್ತು.

ಕೊವಿಡ್ 19 ರೋಗಿಗಳ ಸಾವಿಗೆ ರಕ್ತ ಹೆಪ್ಪುಗಟ್ಟುವಿಕೆಯೇ ಪ್ರಮುಖ ಕಾರಣವೇ?ಕೊವಿಡ್ 19 ರೋಗಿಗಳ ಸಾವಿಗೆ ರಕ್ತ ಹೆಪ್ಪುಗಟ್ಟುವಿಕೆಯೇ ಪ್ರಮುಖ ಕಾರಣವೇ?

ಮಗನ ಬಂಧನ ಸುದ್ದಿ ಕೇಳಿ ತಂದೆ ಸಾವನ್ನಪ್ಪಿದ್ದಾರೆ. ಹೀಗಾಗಿ ಪೊಲೀಸ್ ಅಧಿಕಾರಿ ಯುವರಾಜ್ ಎಂಬುವವರನ್ನು ವರ್ಗಾವಣೆ ಮಾಡಲಾಗಿದೆ.

Assam Journalists Father Dies Of Cardiac Arrest After Midnight Raid

ರಾಜೀವ್ ಶರ್ಮಾ ಧುಬ್ರಿ ಪ್ರೆಸ್‌ಕ್ಲಬ್‌ನ ಕಾರ್ಯದರ್ಶಿಯಾಗಿದ್ದಾರೆ. ಸ್ಥಳೀಯ ಸುದ್ದಿ ವಾಹಿನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ.ಗೋ ಗಳ್ಳಸಾಗಣೆ ಸೇರಿದಂತೆ ವಿವಿಧ ಆರೋಪಗಳಡಿಯನ್ನು ಅವರನ್ನು ಬಂಧಿಸಲು ಬೆಳಗಿನ ಜಾವ ಸುಮಾರು 2 ಗಂಟೆ ಸುಮಾರಿಗೆ ಪೊಲೀಸರು ತೆರಳಿದ್ದರು. ಆತ 65 ವರ್ಷದ ತಂದೆ ಸುಧೀರ್ ಶರ್ಮಾ ಎಂಬುವವರ ಜೊತೆ ವಾಸಿಸುತ್ತಿದ್ದರು.

ಮಗನನ್ನು ಬಂಧಿಸಿ ಕರೆದುಕೊಂಡು ಹೋದ ಬಳಿಕ ಮನೆಯಲ್ಲಿ ಅವರ ತಂದೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ, ಅವರನ್ನು ನೋಡಿಕೊಳ್ಳಲು ಯಾರೂ ಕೂಡ ಇರಲಿಲ್ಲ.

ಆತ ಜಾಮೀನು ಪಡೆದು ಬೆಳಗ್ಗೆ ಮನೆಗೆ ಬಂದಾಗ ತಂದೆ ಮೃತಪಟ್ಟಿರುವುದು ತಿಳಿದಿದೆ. ಬಳಿಕ ಪತ್ರಕರ್ತರು ಹಾಗೂ ಕುಟುಂಬದ ಸಹಾಯದಿಂದ ತಂದೆಯ ಅಂತ್ಯಕ್ರಿಯೆಯನ್ನು ನಡೆಸಲಾಯಿತು.

English summary
Assam's Dhubri's police chief, Yuvraj, has been transferred after the local police were slammed for arresting a journalist early on Thursday that allegedly led to his father's death due to cardiac arrest.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X