ಶ್ರವಣಬೆಳಗೋಳದಲ್ಲಿ ಮಹಿಳೆಯರಿಗಾಗಿ ಉಚಿತ ಆರೋಗ್ಯ ಶಿಬಿರ

ಹಾಸನ, ಸೆಪ್ಟೆಂಬರ್ 11: ಗೊಮ್ಮಟೇಶ್ವರ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವ-2018 ನಿಮಿತ್ತ ಸೆ.10 ರಂದು ಮಹಿಳೆಯರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಹಾಸನ ಜಿಲ್ಲೆಯ ಶ್ರವಣಬೆಳಗೊಳದ ಶ್ರೀ ಧವಲತೀರ್ಥಂನ ಬಾಹುಬಲಿ ಮಕ್ಕಳ ಆಸ್ಪತ್ರೆಯಲ್ಲಿ ಜನಕಲ್ಯಾಣ ಯೋಜನೆ ವತಿಯಿಂದ ಆಯೋಜಿಸಲಾಗಿದ್ದ ಈ ಶಿಬಿರದಲ್ಲಿ ನೂರಾರು ಮಹಿಳೆಯರು ಪಾಲ್ಗೊಂಡು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

A free health check up for women in Shravanabelagola takes palce on Sep 10th

2018 ರ ಫೆಬ್ರವರಿಯಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ಶ್ರವಣಬೆಳಗೊಳದಲ್ಲಿ ದಿನ ದಿನವೂ ಹತ್ತು ಹಲವು ಕಾರ್ಯಕ್ರಮಗಳು ನಡೆಯುತ್ತಿವೆ.

A free health check up for women in Shravanabelagola takes palce on Sep 10th
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+