ಸಿದ್ದು ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ, ತಪ್ಪಿದ ಭಾರೀ ಅನಾಹುತ
ಹಾಸನದ ಶ್ರವಣಬೆಳಗೊಳಕ್ಕೆ ತೆರಳುತ್ತಿದ್ದ ಮುಖ್ಯಮಂತ್ರಿಗಳ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ ಹೊಡೆದ ಘಟನೆ ಇಂದು ನಡೆದಿದೆ.
ಹಾಸನ,
ಏಪ್ರಿಲ್ 24: ಹಾಸನದ ಶ್ರವಣಬೆಳಗೊಳಕ್ಕೆ ತೆರಳುತ್ತಿದ್ದ ಮುಖ್ಯಮಂತ್ರಿಗಳ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ ಹೊಡೆದ ಘಟನೆ ಇಂದು ಎಚ್ ಎ ಎಲ್ ಬಳಿ ನಡೆದಿದೆ. id="toptextpromo"> id='are-slot-1' class='oiad oi-axt oiadv'> id='top-searched-articles'>ಹೆಲಿಕಾಪ್ಟರ್
ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಈ ಘಟನೆ ನಡೆದಿದ್ದು, ಪೈಲೆಟ್ ಸಮಯಪ್ರಜ್ಞೆಯಿಂದಾಗಿ ಭಾರಿ ಅನಾಹುತ ತಪ್ಪಿದೆ. ಯಾವುದೇ ಅಪಾಯ ಸಂಭವಿಸಿಲ್ಲ. ಶ್ರವಣ ಬೆಳಗೊಳದ ಬಾಹುಬಲಿ ಎಂಜಿನಿಯರಿಂಗ್ ಕಾಲೇಜ್ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಿದ್ದರಾಮಯ್ಯ ಅವರೊಂದಿಗೆ ಹೆಲಿಕಾಪ್ಟರ್ ನಲ್ಲಿ ಗೃಹಸಚಿವ ಡಾ.ಜಿ.ಪರಮೇಶ್ವರ್. id='are-slot-2' class='oiad oi-axt oiadv'>












Click it and Unblock the Notifications