ಮೂರನೇ ಮಹಡಿಯಿಂದ ಆಯತಪ್ಪಿ ಬಿದ್ದು ಹಾಸನದ ವಿದ್ಯಾರ್ಥಿ ಸಾವು

ಮೂರನೇ ಮಹಡಿಯಿಂದ ಆಯತಪ್ಪಿ ಬಿದ್ದು ವಿದ್ಯಾರ್ಥಿಯೊಬ್ಬ ಅಸುನೀಗಿದ ಘಟನೆ ಹಾಸನ ಜಿಲ್ಲೆಯ ಬಸಟ್ಟಿಕೊಪ್ಪಲು ಎಂಬಲ್ಲಿ ನಡೆದಿದೆ.

ಹಾಸನ, ಏಪ್ರಿಲ್ 25: ಮೂರನೇ ಮಹಡಿಯಿಂದ ಆಯತಪ್ಪಿ ಬಿದ್ದು ವಿದ್ಯಾರ್ಥಿಯೊಬ್ಬ ಅಸುನೀಗಿದ ಘಟನೆ ಹಾಸನ ಜಿಲ್ಲೆಯ ಬಸಟ್ಟಿಕೊಪ್ಪಲು ಎಂಬಲ್ಲಿ ನಡೆದಿದೆ.

ವಿದ್ಯಾರ್ಥಿಯನ್ನು ಬಾಲಚಂದ್ರಪ್ಪ ಎಂಬುವವರ ಪುತ್ರ ನಿಶ್ಚಯ್ ಎಂದು ಗುರುತಿಸಲಾಗಿದ್ದು, ಈತ ಇಲ್ಲಿನ ಮಲ್ನಾಡ್ ಕಾಲೇಜಿನಲ್ಲಿ ಮೂರನೇ ವರ್ಷದ ಇಂಜಿನಿಯರಿಂಗ್ ಪದವಿ ಓದುತ್ತಿದ್ದ ಎನ್ನಲಾಗಿದೆ.[ಮಹಾಮಸ್ತಕಾಭಿಷೇಕ ಕಾಮಗಾರಿಗೆ ಸಿಎಂ ಶಿಲಾನ್ಯಾಸ]

An engineering student dies by falling from a building in Hassan

ನಿಶ್ಚಯ್ ಸಾವಿನಿಂದ ಕುಟುಂಬ ವರ್ಗದ ಆಕ್ರಂದನ ಮುಗಿಲುಮುಟ್ಟಿದೆ. ಹಾಸನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+