ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ

ಹಾಸನ ಅಕ್ಟೋಬರ್ 09 : ವಿದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರವರ್ಗ-1ಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ, ಪಿ.ಎಚ್.ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1ಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ವ್ಯಾಸಂಗ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಆನ್‌ಲೈನ್ ಅಕ್ಟೋಬರ್ 13,2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

Hassan OBC department applications invites Devaraj Urs scholarship to students who studying in abroad

ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ವೆಬ್‌ಸೈಟ್ ಗೆ ಇಲ್ಲಿ ಕ್ಲಿಕ್ಕಿಸಿ. ಅಥವಾ ಜಿಲ್ಲಾ ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸನ ಇವರನ್ನು ಸಂಪರ್ಕಿಸಬಹುದು.

ಅಥವಾ ದೂರವಾಣಿ ಸಂಖ್ಯೆ:080- 65970004 ಮತ್ತು 08172-268372 ನಂಬರ್ ಗೆ ಸಂಪರ್ಕಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+