ಹಾಸನ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಾಸನದಲ್ಲಿ ಸೆಪ್ಟೆಂಬರ್ 27 ರಂದು ಉದ್ಯೋಗ ಮೇಳ

|
Google Oneindia Kannada News

ಹಾಸನ, ಸೆಪ್ಟೆಂಬರ್ 25: ಬೆಂಗಳೂರು, ಮೈಸೂರು ಮತ್ತು ಹಾಸನದ ಹೆಸರಾಂತ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಸೆಪ್ಟೆಂಬರ್ 27 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ.

ನನ್ನನ್ನು ಹರಕೆಯ ಕುರಿಯನ್ನಾಗಿ ಮಾಡಲಾಯಿತು: ಮ್ಯಾಥ್ಯೂಸ್ ಆರೋಪನನ್ನನ್ನು ಹರಕೆಯ ಕುರಿಯನ್ನಾಗಿ ಮಾಡಲಾಯಿತು: ಮ್ಯಾಥ್ಯೂಸ್ ಆರೋಪ

ಎಸ್.ಎಸ್.ಎಲ್.ಸಿ ಪಾಸು/ಫೇಲು, ಪಿ.ಯು.ಸಿ, ಪದವಿ, ಐ.ಟಿ.ಐ, ಡಿಪ್ಲೂಮೋ, ಇಂಜಿನಿಯರಿಂಗ್ ಮತ್ತು ಎಂ.ಬಿ.ಎ.ನಲ್ಲಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷ ವಯೋಮಿತಿಯ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳುತ್ತಿದೆ.

ಬಿಎಸ್‌ಎಫ್‌ನಲ್ಲಿ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಹಾಕಿ ಬಿಎಸ್‌ಎಫ್‌ನಲ್ಲಿ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಹಾಕಿ

Job Fair in Hassan Employment Exchange office

ಆಸಕ್ತ ನಿರುದ್ಯೋಗಿ ಯುವಕ/ ಯುವತಿಯರು ತಮ್ಮ ದಾಖಲಾತಿಯ ಜೆರಾಕ್ಸ್ ಪ್ರತಿ ಮತ್ತು ಬಯೋಡಾಟ ರೆಸ್ಯೂಮ್ ನೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಸರ್ಕಾರಿ ಐ.ಟಿ.ಐ ಆವರಣ, ಬಿ.ಎಂ. ರಸ್ತೆ, ಹಾಸನ ಇಲ್ಲಿಗೆ ಖುದ್ದು ಹಾಜರಾಗಿ ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕೋರಲಾಗಿದೆ.

26 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಬಿಎಂಆರ್‌ಸಿಎಲ್ 26 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಬಿಎಂಆರ್‌ಸಿಎಲ್

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಯಾದ ಜೆ.ಬಿ. ವಿಜಯಲಕ್ಷ್ಮಿ ಇವರನ್ನು ಖುದ್ದಾಗಿ ಸಂಪರ್ಕಿಸಿ ಮಾಹಿತಿ ಪಡೆಯಲು ಕೋರಲಾಗಿದೆ.

English summary
Hassan District Employment Exchange office organized job fair on September 27, 2018. 18 to 35 age limits men and women candidates can participate in job fair will be held on Employment Exchange office from morning 10 am.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X