ಸರ್ಕಾರ ರಚಿಸುವವರು ನಾವೇ: ಎಚ್ ಡಿ ದೇವೇಗೌಡ

ಬೆಂಗಳೂರು, ಮೇ 12: "ನಾವು ಸರ್ಕಾರ ರಚಿಸುವ ನಿರೀಕ್ಷೆಯಲ್ಲಿದ್ದೇವೆ" ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ.

ಹಾಸನದ ಹೊಳೆನರಸಿಪುರದ ಮತಗಟ್ಟೆ ಸಂಖ್ಯೆ 224 ರಲ್ಲಿ ಮತಚಲಾಯಿಸಿದ ಅವರು, 'ನಾವು ಉತ್ತಮ ಪ್ರಚಾರ ಮಾಡಿದ್ದೇವೆ. ಮತದಾರರು ನಮ್ಮ ಬಗ್ಗೆ ಒಲವು ತೋರಲಿದ್ದಾರೆ. ಈ ಬಾರಿ ನಾವೇ ಸರ್ಕಾರ ರಚಿಸುತ್ತೇವೆ' ಎಂದು ಹೇಳಿದ್ದಾರೆ.

ಮತಗಟ್ಟೆ ಸಂಖ್ಯೆ 224 ರಲ್ಲಿ ಪತ್ನಿ ಚೆನ್ನಮ್ಮ, ಪುತ್ರ ಎಚ್ ಡು ರೇವಣ್ಣ ಮತ್ತು ಕುಟುಂಬದ ಇತರ ಸದಸ್ಯರೊಂದಿಗೆ ತೆರಳಿ ದೇವೇಗೌಡರು ಮತಚಲಾಯಿಸಿದರು.

In Pics: ಮತದಾನ ಪರ್ವದಲ್ಲಿ ಮತದಾರ ಮಹಾಪ್ರಭು

Karnataka Elections: HD Devegowda casts his vote in hassans Holenarasipura

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇಂದು(ಮೇ 12) ಮತದಾನ ನಡೆಯುತ್ತಿದ್ದು ರಾಜ್ಯದಾದ್ಯಂತ ಮತದಾರರು ಮತಚಲಾಯಿಸುತ್ತಿದ್ದಾರೆ. ಮೇ 15 ರಂದು ಫಲಿತಾಂಶ ಹೊರಬೀಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+