ಮಹಾಮಸ್ತಕಾಭಿಷೇಕಕ್ಕಾಗಿ ಶ್ರವಣಬೆಳಗೊಳ ವಿಶೇಷ ರೈಲು

ಬೆಂಗಳೂರು, ಫೆಬ್ರವರಿ 06: ಶ್ರವಣಬೆಳಗೊಳದ ಗೊಮ್ಮಟ ಮೂರ್ತಿಯ ಮಹಾಮಸ್ತಕಾಭಿಷೇಕದ ಸಂಭ್ರಮಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದೆ. ಫೆಬ್ರವರಿ 07ರಿಂದ ಮಹಾಮಸ್ತಕಾಭಿಷೇಕ ಕಾರ್ಯಕ್ರಮಗಳು ವಿದ್ಯುಕ್ತವಾಗಿ ಆರಂಭಗೊಳ್ಳಲಿದೆ.

ಈ ನಿಟ್ಟಿನಲ್ಲಿ ಬೆಳಗೊಳಕ್ಕೆ ಆಗಮಿಸಲಿರುವ ಭಕ್ತಾದಿಗಳ ಅನುಕೂಲಕ್ಕಾಗಿ ನೈರುತ್ಯ ರೈಲ್ವೆ ಇಲಾಖೆಯು ವಿಶೇಷ ರೈಲುಗಳನ್ನು ಸಂಚಾರಕ್ಕೆ ಮುಕ್ತಗೊಳಿಸುತ್ತಿದೆ.

ಯಶವಂತಪುರದಿಂದ ಶ್ರವಣಬೆಳಗೊಳಕ್ಕೆ ಫೆಬ್ರವರಿ 07 ರಿಂದ ಫೆಬ್ರವರಿ 26ರ ವರೆಗೆ ಸುಮಾರು 23ಕ್ಕೂ ಅಧಿಕ ವಿಶೇಷ ರೈಲುಗಳು ಸಂಚರಿಸಲಿವೆ.

Mahamastakabhisheka 23 special trains ply from various places

ಯಶವಂತಪುರ- ಶ್ರವಣ ಬೆಳಗೊಳ (ರೈಲು ಸಂಖ್ಯೆ 16575):
* ಬೆಳಗ್ಗೆ 5.15, 6.20: ಭಾನುವಾರ, ಮಂಗಳವಾರ, ಗುರುವಾರ ಮಾತ್ರ
* ಬೆಳಗ್ಗೆ 7.10, ಮಧ್ಯಾಹ್ನ 12.45, 2, 3.45 ಸಂಜೆ 6.15ಕ್ಕೆ ಸೋಮವಾರ, ಬುಧವಾರ, ಶುಕ್ರವಾರ ಮಾತ್ರ

ಮತ್ತೊಂದು ರೈಲು ಫೆಬ್ರವರಿ 12 ರಿಂದ ಫೆಬ್ರವರಿ 26 ರವರೆಗೆ
* ಬೆಳಗ್ಗೆ 7.02, 10.40, ಮಧ್ಯಾಹ್ನ 12, 12.13, ಸಂಜೆ 5.35 (ಮಂಗಳವಾರ, ಗುರುವಾರ, ಶನಿವಾರ ಮಾತ್ರ)
* ಸಂಜೆ 7.20 ರಾತ್ರಿ 9ಕ್ಕೆ ಮತ್ತೊಂದು ವಿಶೇಷ ರೈಲು ಸಂಚಾರವಿರುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+