ಹೊಳೆನರಸೀಪುರ: ಅಂಗನವಾಡಿ ಮಕ್ಕಳು ಮತ್ತು ಗರ್ಭಿಣಿಯರಿಗೆ ಕೊಳೆತ ಮೊಟ್ಟೆ ವಿತರಣೆ

ಹಾಸನ, ಜುಲೈ, 13: ಈಗಾಗಲೇ ರಾಜ್ಯದ ಬಹುತೇಕ ಕಡೆ ಅಂಗನವಾಡಿಗಳಲ್ಲಿ ಮಕ್ಕಳಿಗೆ ಕೊಳೆತ ಮೊಟ್ಟೆಗಳನ್ನು ಕೊಡುತ್ತಿದ್ದಾರೆ ಎನ್ನುವ ಗಂಭೀರ ಆರೋಪಗಳು ಕೇಳಿಬಂದಿದ್ದವು. ಹಾಗೆಯೇ ಇದೀಗ ಹಾಸನ ಜಿಲ್ಲೆಯಲ್ಲೂ ಅಂಗನವಾಡಿಗಳಲ್ಲಿ ಮಕ್ಕಳು ಮತ್ತು ಗರ್ಭಿಣಿಯರಿಗೆ ಕೊಳೆತ ಮೊಟ್ಟೆಗಳನ್ನು ನೀಡುತ್ತಿದ್ದಾರೆ ಎನ್ನುವ ಆತಂಕಕಾರಿ ವಿಚಾರವೊಂದು ಬಯಲಾಗಿದೆ.

ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದ ಹೌಸಿಂಗ್‌ ಬೋರ್ಡ್‌ನಲ್ಲಿ ಕೆಟ್ಟು ಹೋದ ಮೊಟ್ಟೆಗಳನ್ನು ವಿತರಣೆ ಮಾಡುತ್ತಿದ್ದಾರೆ. ಇದರಿಂದ ಆತಂಕಗೊಂಡ ಸ್ಥಳೀಯರು ಮೊಟ್ಟೆ ವಿತರಕರು ಮತ್ತು ಇದಕ್ಕೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Rotten eggs distributed

ಅಂಗನವಾಡಿ ಮೂಲಕ ಗರ್ಭಿಣಿ, ಮತ್ತು ಮಕ್ಕಳಿಗೆ ಕೆಟ್ಟುಹೋದ ಮೊಟ್ಟೆಗಳನ್ನು ವಿತರಣೆ ಮಾಡುತ್ತಿದ್ದಾರೆ. ಈ ಮೊಟ್ಟೆಗಳು ಒಡೆದರೆ ಕೊಳೆತ ವಾಸನೆ ಬರುತ್ತಿದವೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಿ ಕೂಡಲೇ ವಿತರಕರನ್ನು ಬದಲಾಯಿಸಿ ಒಳ್ಳೆಯ ಮೊಟ್ಟೆಗಳನ್ನು ನೀಡಿ ಎಂದು ಆಗ್ರಹಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+