ಹಾವೇರಿಯಲ್ಲಿ ಹಿಟ್ ಅಂಡ್ ರನ್ ಗೆ ಮೂವರು ಬಲಿ

ಹಾವೇರಿ, ಡಿಸೆಂಬರ್ 14 : ಅಪರಿಚಿತ ವಾಹನವೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಹಾವೇರಿ ತಾಲೂಕಿನ ಯಲಗಚ್ಚ ಗ್ರಾಮದ ಬಳಿ ಬುಧವಾರ ರಾತ್ರಿ ನಡೆದಿದೆ.

ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಚಿಕ್ಕಮರಳಿಹಳ್ಳಿ ಗ್ರಾಮದ ನಿವಾಸಿಗಳಾದ ಸುರೇಶ್ ಮೈದೂರು(32), ಫಕ್ಕಿರೇಶ್ ಯತ್ತಿನಹಳ್ಳಿ(30) ಮತ್ತು ಲಕ್ಷ್ಮಣ ಹುಡೇದ್(32) ಮೃತ ದುರ್ದೈವಿಗಳು. ಮೃತರು ಬುಧವಾರ ರಾತ್ರಿ ಯಲಗಚ್ಛ ಗ್ರಾಮದಿಂದ ಚಿಕ್ಕಮರಳಿಹಳ್ಳಿ ಗ್ರಾಮಕ್ಕೆ ಬೈಕ್ ಮೇಲೆ ವಾಪಸ್ ಆಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಆದರೆ, ಡಿಕ್ಕಿ ಹೊಡೆದ ವಾಹನ ನಿಲ್ಲಿಸದೇ ಪರಾರಿಯಾದೆ.

3 men killed as unidentified vehicle rams into bike in hit and run case in Haveri

ಮೃತ ಮೂವರು ಒಂದೇ ಬೈಕಿನಲ್ಲಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಈ ಬಗ್ಗೆ ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+