ಹಾವೇರಿ: ಮೊಬೈಲ್ ಬ್ಯಾಟರಿ ಸ್ಫೋಟ ಬಾಲಕನ ಬೆರಳು ಕಟ್!
ಹಾವೇರಿ, ಜು. 16: ಚಿಕ್ಕ ಮಕ್ಕಳಿಗೆ ಹಳೇ ಮೊಬೈಲ್ ಅಥವಾ ಬ್ಯಾಟರಿ ಉಪಕರಣ ನೀಡುವ ಮುನ್ನ ಸಾವಿರ ಸಲ ಅಲೋಚಿಸಿ. ಹಳೇ ಮೊಬೈಲ್ ಬ್ಯಾಟರಿ ಸ್ಫೋಟಗೊಂಡು ಹತ್ತು ವರ್ಷದ ಬಾಲಕ ಮೂರು ಬೆರಳು ಕಳೆದುಕೊಂಡ ಘಟನೆ ಹಾವೇರಿಯಲ್ಲಿ ನಡೆದಿದೆ.
ಕೊರೊನಾ ಸೋಂಕಿನಿಂದ ಮಕ್ಕಳ ಕಲಿಕೆಗೆ ಆನ್ಲೈನ್ ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಒಂದನೇ ತರಗತಿ ಮಕ್ಕಳಿಂದ ಹಿಡಿದು ಎಲ್ಲರ ಕೈಯಲ್ಲೂ ಮೊಬೈಲ್ ಸೇರಿದೆ. ಕಳಪೆ ಗುಣಮಟ್ಟದ ಪೋನ್ಗಳಲ್ಲೇ ಮಕ್ಕಳು ಆನ್ಲೈನ್ ಪಾಠ ಕೇಳುವಂತಾಗಿದೆ. ಹಾವೇರಿಯಲ್ಲಿ ನಡೆದಿರುವ ಘಟನೆ ಮಕ್ಕಳಿಗೆ ಮೊಬೈಲ್ ಕೊಡಲು ಭಯ ಹುಟ್ಟಿಸುತ್ತದೆ.
ಹಳೇ ಮೊಬೈಲ್ನ ಬ್ಯಾಟರಿ ಸ್ಫೋಟಗೊಂಡು ಹತ್ತು ವರ್ಷದ ಬಾಲಕನ ಮೂರು ಬೆರಳು ಕಟ್ ಆಗಿವೆ. ಬಿಸಾಕಿದ್ದ ಮೊಬೈಲ್ ಬ್ಯಾಟರಿ ಕೈಗೆತ್ತಿಕೊಂಡು ಆಟ ಆಡುವ ವೇಳೆ ಸ್ಫೋಟಿಸಿ ಈ ಘಟನೆ ನಡೆದಿದೆ. ಗಾಯಾಳು ಬಾಲಕನ್ನು ಸವಣೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗಿದೆ. ಸವಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೊಬೈಲ್ ಬ್ಯಾಟರಿ ಸ್ಫೋಟಗೊಂಡ ಪರಿಣಾಮ ಮಗುವಿನ ಮುಖಕ್ಕೂ ಗಾಯಗಳಾಗಿವೆ. ಮೂರು ಬೆರಳು ಕಟ್ ಆಗಿವೆ. ಬ್ಯಾಟರಿಯಲ್ಲಿರುವ ಹಾನಿಕಾರಕ ವಸ್ತು ದೇಹ ಸೇರದಂತೆ ಪ್ರಥಮ ಚಿಕಿತ್ಸೆ ನೀಡಿದ್ದು, ಬಾಲಕ ಚೇತರಿಸಿಕೊಂಡಿದ್ದಾನೆ. ಘಟನೆ ಕುರಿತು ಸವಣೂರು ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications