ಹಾವೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಣೇಬೆನ್ನೂರು ಉಪ ಚುನಾವಣೆ: ಗೆಲುವಿನ ದಡ ಸೇರಿದ ಬಿಜೆಪಿಯ ಪೂಜಾರ್

|
Google Oneindia Kannada News

ಹಾವೇರಿ, ಡಿಸೆಂಬರ್ 09: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದೆ. ಪ್ರತಿ ಮತ ಎಣಿಕೆ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಅರುಣ್ ಕುಮಾರ್ ಪೂಜಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ.

ಡಿಸೆಂಬರ್ 05 ರಂದು ನಡೆದ ಉಪ ಚುನಾವಣೆಗೆ ಇಂದು ಫಲಿತಾಂಶ ಪ್ರಕಟವಾಗುವ ದಿನ. ಈಗಾಗಲೇ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ರಾಣೇಬೆನ್ನೂರಿನ ಮತ ಎಣಿಕೆ ಪ್ರಕ್ರಿಯೆ 19 ಸುತ್ತುಗಳಲ್ಲಿ ನಡೆಯಲಿದೆ.

ರಾಣೇಬೆನ್ನೂರು ಕದನ: ನದಿ ಪಾತ್ರದ ಮತದಾರರೇ ನಿರ್ಣಾಯಕರಾಣೇಬೆನ್ನೂರು ಕದನ: ನದಿ ಪಾತ್ರದ ಮತದಾರರೇ ನಿರ್ಣಾಯಕ

ಬಿಜೆಪಿಯಿಂದ ಅರುಣ್ ಕುಮಾರ್ ಪೂಜಾರ್, ಕಾಂಗ್ರೆಸ್ ನಿಂದ ಕೆ.ಬಿ.ಕೋಳಿವಾಡ ಮತ್ತು ಜೆಡಿಎಸ್ ನಿಂದ ಮಲ್ಲಿಕಾರ್ಜುನ ಹಲಗೇರಿ ಉಪ ಚುನಾವಣಾ ಆಖಾಡದಲ್ಲಿದ್ದಾರೆ.\

Ranebennur Assembly Constituency By Election Result 2019

ಇತ್ತೀಚಿನ ವರದಿ ಪ್ರಕಾರ ಹಿರೇಕೆರೂರಿನ 6ನೇ ಮತ ಎಣಿಕೆ ಸುತ್ತು ಮುಕ್ತಾಯಗೊಂಡಿದ್ದು, ಬಿಜೆಪಿಯ ಅಭ್ಯರ್ಥಿ 29,638, ಕಾಂಗ್ರೆಸ್ ಅಭ್ಯರ್ಥಿ 21,949 ಮತಗಳನ್ನು ಪಡೆದಿದ್ದಾರೆ. 4415 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

English summary
Meta Dscription : Know everything about Ranebennur assembly constituency By election results. candidates list, vote share and more details in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X