ಹಾವೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೂರು ಕೊಡಲು ಹೋದ ಮಹಿಳೆಗೆ ಲೈಂಗಿಕ ಕಿರುಕುಳ ಕೊಟ್ಟ ಪೊಲೀಸ್

|
Google Oneindia Kannada News

ಹಾವೇರಿ, ಡಿಸೆಂಬರ್ 18: ದೂರು ನೀಡಲು ಬಂದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪೊಲೀಸರಿಗೆ ಸಾರ್ವಜನಿಕರೇ ಧರ್ಮದೇಟು ನೀಡಿ ಮಹಿಳೆಯನ್ನು ರಕ್ಷಿಸಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.

ಅನ್ಯಾಯವಾಗಿದೆ ನ್ಯಾಯ ಒದಗಿಸಿಕೊಡಿ ಎಂದು ಅಂಗಲಾಚಿದರೆ ಆಕೆಯನ್ನು ರಕ್ಷಿಸಬೇಕಾದ ಪೊಲೀಸ್ ಅಧಿಕಾರಿಯೇ ಲೈಂಗಿಕ ಕಿರುಕುಳ ನೀಡಿದ್ದ ಆತನಿಗೆ ಸಾರ್ವಜನಿಕರು ಥಳಿಸಿ ಬುದ್ಧಿಕಲಿಸಿದ್ದಾರೆ.

ಬುದ್ಧಿಮಾಂದ್ಯ ಬಾಲಕಿಯರಿಗೆ ಲೈಂಗಿಕ ಕಿರುಕುಳ, ಆರೋಪಿ ಬಂಧನ ಬುದ್ಧಿಮಾಂದ್ಯ ಬಾಲಕಿಯರಿಗೆ ಲೈಂಗಿಕ ಕಿರುಕುಳ, ಆರೋಪಿ ಬಂಧನ

ಬ್ಯಾಡಗಿ ಗ್ರಾಮ ಪಂಚಾಯ್ತು ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ತನ್ನ ಮೇಲೆ ಸಂಬಂಧಿಕನೊಬ್ಬ ಹಲ್ಲೆ ನಡೆಸಿದ್ದಾನೆ ಎಂದು ದೂರು ನೀಡಲು ತೆರಳಿದ್ದಾಗ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ.

woman sexually assaulted in police station

ಮಹಿಳೆ ನೀಡಿರುವ ದೂರು ಹಾಗೂ ಪೊಲೀಸ್ ಅಧಿಕಾರಿ ನೀಡಿರುವ ದೂರನ್ನು ದಾಖಲಿಸಿಕೊಳ್ಳಲಾಗಿದ್ದು ತನಿಖೆ ನಡೆಸುತ್ತಿರುವುದಾಗಿ ಹೆಚ್ಚುವರಿ ಎಸ್ ಪಿ ಜಿಎ ಜಗದೀಶ್ ಹೇಳಿದ್ದಾರೆ.

ಮಹಿಳೆ ಇದರಿಂದ ಕೋಪಗೊಂಡು ಕೂಡಲೇ ಗ್ರಾಮಸ್ಥರನ್ನು ಕರೆತಂದು ಪೊಲೀಸರು ವಿರುದ್ಧವೇ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾಳೆ. ಈ ವೇಳೆ ಗ್ರಾಮಸ್ಥರು ಆ ಪೊಲೀಸ್ ಅಧಿಕಾರಿಯನ್ನು ಹಿಡಿದು ಥಳಿಸಿದ್ದಾರೆ.

English summary
A women rushed to police station to lodge complaint, but police officer assaulted her in station.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X