ಬಸ್ಸಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಹುಬ್ಬಳ್ಳಿಯ ಕಂಡಕ್ಟರ್

ಬಸ್ ಕಂಡಕ್ಟರ್ ವೊಬ್ಬ ಬಸ್ಸಿನಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ ಹೊಸ ಬಸ್ ನಿಲ್ದಾಣದಲ್ಲಿ ಇಂದು ಬೆಳಗ್ಗಿನ ಜಾವ ನಡೆದಿದೆ.

ಹುಬ್ಬಳ್ಳಿ, ಜೂನ್ 2: ಬಸ್ ಕಂಡಕ್ಟರ್ ವೊಬ್ಬ ಬಸ್ಸಿನಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ ಹೊಸ ಬಸ್ ನಿಲ್ದಾಣದಲ್ಲಿ ಇಂದು ಬೆಳಗ್ಗಿನ ಜಾವ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಹುಬ್ಬಳ್ಳಿಯ ಬಸವಕಲ್ಯಾಣ ಡಿಪೋದಲ್ಲಿ ನಿರ್ವಾಹಕನಾಗಿ ಕೆಲಸ ಮಾಡುತ್ತಿದ್ದ ಅಬ್ಬಾಸ್ ಅಲಿ ಎಂದು ಗುರುತಿಸಲಾಗಿದೆ. ನಿಂತಿದ್ದ ಬಸ್ ನಲ್ಲಿ ಚಾಲಕ ನಿದ್ದೆ ಹೋಗಿದ್ದ ಸಮಯದಲ್ಲಿ ನಿರ್ವಾಹಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.[ಕರ್ನಾಟಕ ಕೃಷಿ ವಿವಿಯಲ್ಲಿ ಯಂತ್ರಕ್ಕೆ ಸಿಲುಕಿ ಸಾವನ್ನಪ್ಪಿದ ಮಹಿಳೆ]

A bus conductor in Hubballi commits suicide in the bus

ಸ್ಥಳಕ್ಕೆ ಆಗಮಿಸಿದ ಸಾರಿಗೆ ಸಂಸ್ಥೆ ಅಧಿಕಾರಿಗಳು ಘಟನೆಯನ್ನು ಪರಿಶೀಲಿಸಿದ್ದಾರೆ. ಗೋಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+