ಸಿಬ್ಬಂದಿಗಳ ನಿರ್ಲಕ್ಷತನ, ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬೆಂಕಿ

ಹುಬ್ಬಳ್ಳಿ, ಫೆಬ್ರವರಿ, 23 : ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಗುರುವಾರ ಬೆಳಗ್ಗೆ ಕಸಕ್ಕೆ ಹಚ್ಚಲಾಗಿದ್ದ ಬೆಂಕಿ ಕೈಮೀರಿ ವಿಮಾನ ನಿಲ್ದಾಣದ ಸುತ್ತಮುತ್ತ ಹೊತ್ತಿಕೊಂಡಿದೆ.

ಇದರಿಂದ ಹುಬ್ಬಳ್ಳಿ ನಗರದಾದ್ಯಂತ ದಟ್ಟ ಹೊಗೆ ಆವರಿಸಿದೆ. ವಿಮಾನ ನಿಲ್ದಾಣದಲ್ಲಿರುವ ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

A fire broke out in Hubli Airport

ಸಿಬ್ಬಂದಿಗಳ ನಿರ್ಲಕ್ಷತನದಿಂದ ಈ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+