• search
  • Live TV
ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹುಬ್ಬಳ್ಳಿ: ಒಂದೇ ಕಾಲಿನ ಅಪರೂಪದ ಮಗು ಜನನ

|
Google Oneindia Kannada News

ಹುಬ್ಬಳ್ಳಿ, ಜೂನ್ 21: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಒಂದೇ ಕಾಲಿನ ಅಪರೂಪದ ಮಗುವಿನ ಜನನವಾಗಿದೆ. ಈ ಮಗುವಿನ ಭಾವಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರದಾಡಿದ್ದು, ಸಾರ್ವಜನಿಕರಿಗೆ ಅಚ್ಚರಿ ಮೂಡಿಸಿದೆ.

ಹಳೇ ಹುಬ್ಬಳ್ಳಿಯ ಮಹಿಳೆ ಒಬ್ಬರು ಹೆರಿಗೆ ನೋವು ಕಾಣಿಕೊಂಡ ಕಾರಣ ಕಿಮ್ಸ್ ಆಸ್ಪತ್ರೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆಯ ಮೂಲಕ ಹೆರಿಗೆ ಮಾಡಿಸಲಾಗಿತ್ತು. ವಿಚಿತ್ರ ರೀತಿಯಲ್ಲಿ ಒಂಟಿ ಕಾಲಿನ ಮಗು ಜನಿಸಿದ್ದು, ಆಸ್ಪತ್ರೆಯ ವೈದ್ಯರಿಗೂ ಸಹ ಅಚ್ಚರಿ ಮೂಡುವಂತೆ ಮಾಡಿದೆ.

ಆದರೆ, ಕೆಲವೇ ಹೊತ್ತಿನ ನಂತರ ಮಗು ಸಾವನ್ನಪ್ಪಿದೆ. ಇಂತಹ ಮಗುವಿನ ಜನನ ಅಪರೂಪವಾಗಿದ್ದು, ಇದಕ್ಕೆ ಏನು ಕಾರಣ ಎಂದು ತಿಳಿದುಕೊಳ್ಳಲು ಸಂಶೋಧನೆಗೆ ಕಳುಹಿಸಲಾಗಿದೆ ಎಂದು ಕಿಮ್ಸ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

      ಆಸ್ಟ್ರಿಯಾದ ರಾಷ್ಟ್ರೀಯ ಡಿಶ್-ದಿ ವೀರ್ನ ಷ್ನಿಟ್ಜೆಲ್ | The Wiener Schnitzel | Austria | Food Secrets EP 04
      English summary
      A rare baby with a single leg is born in Hubballi's KIMS Hospital.
      ತಾಜಾ ಸುದ್ದಿ ತಕ್ಷಣ ಪಡೆಯಿರಿ
      Enable
      x
      Notification Settings X
      Time Settings
      Done
      Clear Notification X
      Do you want to clear all the notifications from your inbox?
      Settings X