ಐಸ್ ಕ್ರೀಂ ಆಮಿಷವೊಡ್ಡಿ ಬಾಲಕಿ ಮೇಲೆ ಅತ್ಯಾಚಾರ ಯತ್ನ, ಆರೋಪಿ ಬಂಧನ

ಹುಬ್ಬಳ್ಳಿ, ಜೂನ್ 06 : ಐಸ್ ಕ್ರೀಂ ಕೊಡಿಸುವ ಆಮಿಷವೊಡ್ಡಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯೊಬ್ಬ ಇದೀಗ ಹುಬ್ಬಳ್ಳಿ ಪೊಲೀಸರ ಅತಿಥಿಯಾಗಿದ್ದಾನೆ.

56 ವರ್ಷದ ನಾಗಪ್ಪ ಪೂಜಾರ ಎನ್ನುವಾತ ಹಳೆ ಹುಬ್ಬಳ್ಳಿಯ ಆನಂದನಗರದ ಬಂಜಾರ ಕಾಲೋನಿಯ ಐದು ವರ್ಷದ ಬಾಲಕಿಗೆ ಐಸ್ ಕ್ರೀಂ ಕೊಡಿಸುವ ನೆಪದಲ್ಲಿ ತನ್ನ ಕಾಮ ತೀಟೆಯನ್ನು ತೀರಿಸಿಕೊಳ್ಳಲು ಮುಂದಾಗಿದ್ದಾನೆ. ಈ ಸಂದರ್ಭದಲ್ಲಿ ಬಾಲಕಿ ಕೂಗಿಕೊಂಡಾಗ ಆಕೆಗೆ ಚಾಕುವಿನಿಂದ ಇರಿಯಲಾಗಿದ್ದು, ತಕ್ಷಣ ನೆರೆ ಹೊರೆಯವರು ಬಾಲಕಿಯ ನೆರವಿಗೆ ದಾವಿಸಿದ್ದಾರೆ.[ಹುಬ್ಬಳ್ಳಿ: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ, ನಾಲ್ವರ ಬಂಧನ]

Accused held for rape attempt on 4-yr-old girl in Hubballi

ಕಾಮಿ ನಾಗಪ್ಪ ಪೂಜಾರನನ್ನು ಹಳೇ ಹುಬ್ಬಳ್ಳಿ ಪೊಲೀಸರು ಬಂಧಿಸಿ ಅತ್ಯಾಚಾರ ಹಾಗೂ ಕೊಲೆಗೆ ಯತ್ನ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಬಾಲಕಿಗೆ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿದ್ದು, ಬಾಲಕಿ ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+