ಜನವರಿ 18ಕ್ಕೆ ಹುಬ್ಬಳ್ಳಿಗೆ ಬರಲಿದ್ದಾರೆ ಅಮಿತ್ ಶಾ

ಹುಬ್ಬಳ್ಳಿ, ಜನವರಿ 8: ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜಾಗೃತಿ ಮೂಡಿಸಲು ಜನವರಿ 18ರಂದು ನಗರದ ನೆಹರೂ ಮೈದಾನದಲ್ಲಿ ಬಿಜೆಪಿ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ.

ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಅಂದು ಸಂಜೆ 6 ಗಂಟೆಗೆ ನಡೆಯಲಿರುವ ಸಮಾವೇಶದಲ್ಲಿ 40 ರಿಂದ 50 ಸಾವಿರ ಜನ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಅಮಿತ್ ಶಾ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಸಮಗ್ರ ಭಾಷಣ ಮಾಡಲಿದ್ದಾರೆ. ಈ ಸಂಬಂಧ ಹುಬ್ಬಳ್ಳಿ ಧಾರವಾಡ ಮಹಾನಗರ ಬಿಜೆಪಿ ಅಧ್ಯಕ್ಷ ನಾಗೇಶ ಅವರು ಮಾಹಿತಿ ನೀಡಿದ್ದಾರೆ.

Amit Shah Will Visit Hubballi On Jan 18

ಅಮಿತ್ ಶಾ ಜೊತೆಗೆ ಸಿಎಂ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಬಿಜೆಪಿ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+