ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ಲಾಟ್ ಫಾರ್ಮ್ ಟಿಕೆಟ್ ದರ ಐದು ಪಟ್ಟು ಹೆಚ್ಚಿಸಿದ ರೈಲ್ವೆ ಇಲಾಖೆ

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ಮಾರ್ಚ್ 19: ಕೊರೊನಾ ವೈರಸ್ ಎಫೆಕ್ಟ್ ರೈಲ್ವೆ ಪ್ರಯಾಣಿಕರಿಗೂ ತಟ್ಟಿದೆ. ವೈರಸ್ ಹರಡದಂತೆ ತಡೆಯಲು ಹಾಗೂ ಜನರಲ್ಲಿ ಜಾಗೃತಿ ಮೂಡಿಸಲು ನೈಋತ್ಯ ರೈಲ್ವೆ ಇಲಾಖೆ ಐದು ಪಟ್ಟು ಪ್ಲಾಟ್ ಫಾರ್ಮ್ ಟಿಕೆಟ್ ದರವನ್ನು ಹೆಚ್ಚಿಸಿದೆ.

ಕೊರೊನಾ ವೈರಸ್ ರಾಜ್ಯದಲ್ಲಿ ಭೀತಿಯನ್ನು ಹುಟ್ಟು ಹಾಕಿದ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಹೊರತು ಪಡಿಸಿ ಹೆಚ್ಚಿನ ಸಂಖ್ಯೆಯ ಜನದಟ್ಟಣೆಯ ನಿಯಂತ್ರಣಕ್ಕಾಗಿ ಹುಬ್ಬಳ್ಳಿ, ಬೆಳಗಾವಿ, ಬಳ್ಳಾರಿ ರೈಲ್ವೆ ನಿಲ್ದಾಣದ ಪ್ಲಾಟ್ ಫಾರ್ಮ್ ದರ 50 ರೂ. ಗೆ ಏರಿಸಲಾಗಿದೆ.

The Railway Department Raised Platform Ticket Price

ಈ ಹಿಂದೆ ಓರ್ವರಿಗೆ ಹತ್ತು ರೂಪಾಯಿ ಇದ್ದ ಪ್ಲಾಟ್ ಫಾರಂ ಟಿಕೆಟ್ ಶುಲ್ಕ, ಈಗ ಐದು ಪಟ್ಟು ಹೆಚ್ಚಾಗಿದೆ. ಈ ಮೂಲಕ ನೈಋತ್ಯ ರೈಲ್ವೆ ಇಲಾಖೆ ಕೊರೊನಾ ವೈರಸ್ ವಿರುದ್ಧ ಪರೋಕ್ಷವಾಗಿ ಸಮರ ಸಾರಿದೆ.

English summary
Prevent the spread of the virus among the people, the Southwest Railway Department has increased the price of the platform ticket by five times.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X