ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬೆಂಕಿ: ದೃಶ್ಯ ಕಂಡು ಬೆಚ್ಚಿ ಬಿದ್ದ ಸ್ಥಳೀಯರು!

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬೆಂಕಿ ಹಾಖಿಸಿಕೊಂಡಿದ್ದು ದಟ್ಟವಾದ ಹೊಗೆ ಹರಡಿರಿರುವ ವಿಡಿಯೋ ವೈರಲ್ ಆಗಿದೆ

ಹುಬ್ಬಳ್ಳಿ ಫೆಬ್ರವರಿ 27: ಹುಬ್ಬಳ್ಳಿ ವಿಮಾನ ನಿಲ್ದಾಣದ ಆವರಣದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರಿಗೆ ಆತಂಕವನ್ನುಂಟು ಮಾಡಿದೆ. ಹುಬ್ಬಳ್ಳಿ ಸಾರಿಗೆ ಪ್ರಾದೇಶಿಕ ಕಾರ್ಯಾಗಾರದಲ್ಲಿ ಬೆಂಕಿ ಅವಘಡ ಪ್ರಕರಣ ಮಾಡಸುವ ಮುನ್ನವೇ ಈ ಘಟನೆ ನಡೆದಿದ್ದು ಕಳವಳಕ್ಕೆ ಸೃಷ್ಟಿಸಿದೆ.

ಬೆಂಗಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೈರಲ್ ವಿಡಿಯೋದಲ್ಲಿ ಬಾನಂಗಳದಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ಬೆಂಕಿ ಧಗ ಧಗ ಹೊತ್ತಿ ಉರಿಯುತ್ತಿದೆ. ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿರುವ ಆಗ್ನಿಸಾಮಕ ಹಾಗೂ ತುರ್ತು ಸೇವೆಗಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಚಾಚರಣೆ ನಡೆಸುತ್ತಿದ್ದಾರೆ.

ನಿನ್ನೆಯಷ್ಟೇ ನಗರದ ಗೋಕುಲ್ ರಸ್ತೆಯಲ್ಲಿರುವ ಸಾರಿಗೆ ಸಂಸ್ಥೆ ಗ್ರಾಮಾಂತರ ಬಸ್ ಡಿಪೋಗೆ ಬೆಂಕಿ ತಗಲಿ ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಬೆನ್ನಲೆ ಇದೀಗ ವಿಮಾನ ನಿಲ್ದಾಣದ ಆವರಣದಲ್ಲಿ ಮತ್ತೆ ಬೆಂಕಿ ಅವಘಡ ಸಂಭವಿಸಿದೆ.

Fire breaks out inside the premises of Hubbali Airport; No causalities Reported

ಬೆಂಕಿ ಅವಘಡದ ದೃಶ್ಯಾವಳಿಯನ್ನು ಸ್ಥಳೀಯರು ಕ್ಯಾಮರಾದಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಭಯಾನಕ ಬೆಂಕಿ ಅವಘಡ ಹಾಗೂ ಶಾಖಕ್ಕೆ ಇಲ್ಲಿನ ಸಾರ್ವಜನಿಕರು ಭಯ ಭೀತಿಗೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+