• search
ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹುಬ್ಬಳ್ಳಿ ವಿದ್ಯಾರ್ಥಿಗಳಿಗೆ ಅಮೇರಿಕದ ವಿವಿಗಳಲ್ಲಿ ಪ್ರವೇಶಕ್ಕೆ ಸುವರ್ಣಾವಕಾಶ

By Nayana
|

ಹುಬ್ಬಳ್ಳಿ, ಸೆಪ್ಟೆಂಬರ್ 10: ಯಶ್ನಾ ಟ್ರಸ್ಟ್ ಎಜುಕೇಷನ್ ಯೂನಿವರ್ಸಿಟಿ ಫೇರ್ ಹುಬ್ಬಳ್ಳಿಯ ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಸೆಪ್ಟೆಂಬರ್ 12 ರಂದು ನಡೆಯಲಿದೆ.

ಈಗಾಗಲೇ ಯಶ್ನಾ ಟ್ರಸ್ಟ್ ಎಜುಕೇಷನ್ ಯೂನಿವರ್ಸಿಟಿ ಫೇರ್ ದೆಹಲಿ, ಉಂಬೈ, ಚೆನ್ನೈ, ಕೊಲ್ಕತ್ತ, ಅಹಮದಾಬಾದ್,ಬೆಂಗಳೂರು ಹಾಗೂ ಹೈದರಾಬಾದ್ ನಲ್ಲಿ ನಡೆದಿದ್ದು, ಅದರ ಮುಂದುವರೆದಭಾಗವಾಗಿ ಹುಬ್ಬಳ್ಳಿಯಲ್ಲಿ ನಡೆಯಲಿದೆ.

ಮಕ್ಕಳ ಸಾಮರ್ಥ್ಯ ಅರಿತರೆ ಪಾಲಕರೇ ದಿಕ್ಸೂಚಿ: ಅರ್ಥಶಾಸ್ತ್ರಜ್ಞರ ಸಲಹೆ

ಅಮೇರಿಕದ ಹತ್ತು ಮಹತ್ವದ ವಿಶ್ವವಿದ್ಯಾಲಯಗಳಲ್ಲಿ ಶೈಕ್ಷಣಿಕವಾಗಿ ಲಭ್ಯವಿರುವ ಪದವಿ ಹಾಗೂ ಡಾಕ್ಟರೇಟ್ ಹಂತದ ಪದವಿಗಳ ಕುರಿತು ಈ ಕಾರ್ಯಕ್ರಮದಲ್ಲಿ ಮಾಹಿತಿ ನೀಡಲಾಗಿತ್ತಿದ್ದು ವಿದ್ಯಾರ್ಥಿಗಳು ಹಾಗೂ ಪಾಲಕರು ಮಾಹಿತಿಯನ್ನು ಪಡೆಯಬಹುದಾಗಿದೆ.

ಅಮೆರಿಕಾ ವಿಶ್ವವಿದ್ಯಾಲಯದ ಶೈಕ್ಷಣಕ ತಜ್ಞರು ಭಾರತದ ವಿದ್ಯಾರ್ಥಿಗಳ ಜೊತೆ ನೇರ ಮಾತುಕತೆ ನಡೆಸಲಿದ್ದು, ವಿದ್ಯಾರ್ಥಿಗಳ ಪಾಲಕರು ತಮಗೆ ಬೇಕಾದ ಮಾಹಿತಿಯನ್ನು ನೇರವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪಡೆಯಬಹುದಾಗಿದೆ, ಇದು ಸೆಪ್ಟೆಂಬರ್ 12ರಂದು ಬುಧವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 2ಗಂಟೆಯವರೆಗೂ ನಡೆಯಲಿದೆ.

ಯಶ್ನಾ ಟ್ರಸ್ಟ್ ಸಹಯೋಗದಲ್ಲಿ ಈ ಹಬ್ಬವನ್ನು ಏರ್ಪಡಿಸಲಾಗುತ್ತಿದ್ದು, ಕರ್ನಾಟಕದ ಅದರಲ್ಲೂ ಉತ್ತರ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಅಮೇರಿಕಾ ವಿಶ್ವವಿದ್ಯಾಲಯದಲ್ಲಿ ದೊರೆಕುವ ಗುಣಮಟ್ಟದ ವಿದ್ಯಾಭ್ಯಾಸವನ್ನು ಒದಗಿಸಿಕೊಡವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.

ವಿದ್ಯಾರ್ಥಿಗಳ ಹಳೆ ಬಸ್‌ಪಾಸ್‌ ಅವಧಿ ಸೆ.30ರವರೆಗೆ ವಿಸ್ತರಿಸಿದ ಬಿಎಂಟಿಸಿ

ಅರಿಝೋನಾ ವಿವಿ, ಡಲ್ಲಾಸ್ ಬ್ಯಾಪ್ಟಿಸ್ಟ್ ವಿವಿ, ಡ್ರೆಕ್ಸೆಲ್ ವಿವಿ, ಈಸ್ಟ್ ಕೋಸ್ಟ್ ಪಾಲಿಟೆಕ್ನಿಕ್ ಇನ್‌ಸ್ಟಿಟ್ಯೂಟ್, ಕೆಕ್ ಗ್ರಾಜ್ಯುವೇಟ್ ಇನ್ ಸ್ಟಿಟ್ಯೂಟ್, ನ್ಯೂಯಾರ್ಕ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ನಾರ್ಥ್ ಅಮೇರಿಕನ್ ವಿವಿ ಹೀಗೆ ವಿವಿಧ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡಬಹುದಾಗಿದೆ.

lok-sabha-home

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Yashna trust has organized Education USA University fair on September 12 at 10 am at KLE technological university which will provide detailed information about various educational programs in universities in United States.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more