ಉಕ್ಕು ಮತ್ತು ಗಣಿ ಮಿತ್ತಲ್ ಕಂಪೆನಿಗೆ ಹುಬ್ಬಳ್ಳಿಯ ಅಶೋಕ ಪಾಟೀಲ್ ಸಿಇಒ
ಹುಬ್ಬಳ್ಳಿ, ಮೇ 05 : ವಿಶ್ವದ ಪ್ರತಿಷ್ಠಿತ ಉಕ್ಕು ಮತ್ತು ಗಣಿ ಕಂಪೆನಿ ಆರ್ಸೆಲರ್ ಮಿತ್ತಲ್ ನ ಜೆಕ್ ಗಣರಾಜ್ಯದ ಓಸ್ತ್ರಾವ ಘಟಕದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ (ಸಿಇಒ) ಹುಬ್ಬಳ್ಳಿ ಮೂಲದ ಅಶೋಕ ಪಾಟೀಲ್ ನೇಮಕಗೊಂಡಿದ್ದಾರೆ.
ಓಸ್ತ್ರಾವ ಘಟಕದ ನಿರ್ದೇಶಕ ಮಂಡಳಿಯ ಸದಸ್ಯ ಹಾಗೂ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅಶೋಕ ಪಾಟೀಲ್ ಅವರಿಗೆ ಕಳೆದ ಸೋಮವಾರ ಸಿಇಓ ಆಗಿ ಬಡ್ತಿ ಸಿಕ್ಕಿದೆ.

ಹುಬ್ಬಳ್ಳಿಯಲ್ಲಿಯೇ ಹುಟ್ಟಿ ಬೆಳೆದಿರುವ ಅಶೋಕ, ಇಲ್ಲಿನ ರೋಟರಿ ಸ್ಕೂಲ್ನಲ್ಲಿ ಪ್ರೌಢಶಾಲಾ ಶಿಕ್ಷಣ ಪಡೆದಿದ್ದಾರೆ. ಬಿ.ವಿ.ಬಿ ಕಾಲೇಜಿನಲ್ಲಿ ಓದಿರುವ ಅವರು, ಮೆಕ್ಯಾನಿಕಲ್ ಎಂಜಿನಿಯರಿಂಗ್ ನಲ್ಲಿ ಪದವಿ ಪಡೆದಿದ್ದಾರೆ.
ನಂತರ, ಮಣಿಪಾಲದಲ್ಲಿ ಹಣಕಾಸು ಮತ್ತು ಮಾರುಕಟ್ಟೆ ವಿಷಯದಲ್ಲಿ ಎಂ.ಬಿ.ಎ ಪದವಿ ಪಡೆದಿದ್ದಾರೆ. ಬಳಿಕ 2001ರಲ್ಲಿ ಆರ್ಸೆಲರ್ ಮಿತ್ತಲ್ ಕಂಪೆನಿ ಸೇರಿರುವ ಅಶೋಕ ಪಾಟೀಲ್, ಬೆಂಗಳೂರು, ದೆಹಲಿ, ಮುಂಬೈ ಕಚೇರಿಯಲ್ಲಿ ಕಾರ್ಯನಿರ್ವಹಿಸಿದ್ದಾರೆ.
ರೊಮಾನಿಯ ಘಟಕದ ಹಣಕಾಸು ವ್ಯವಸ್ಥಾಪಕರಾಗಿ, ಕಂಪೆನಿಯ ಆಂತರಿಕ ವ್ಯವಹಾರಗಳ ಮುಖ್ಯಸ್ಥರಾಗಿಯೂ ಅವರು ಕಾರ್ಯನಿರ್ವಹಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications