ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುಬ್ಬಳ್ಳಿಯಲ್ಲಿ ಶಾಲಾ ಶುಲ್ಕ ಕಟ್ಟುವಂತೆ ಪೋಷಕರಿಗೆ ಖಾಸಗಿ ಶಾಲೆಗಳ ಒತ್ತಾಯ

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ಏಪ್ರಿಲ್ 29: ಲಾಕ್ ಡೌನ್ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಪೋಷಕರಿಗೆ ಈಗ ಮತ್ತೊಂದು ಆಘಾತ ಕಾದಿದೆ. ಲಾಕ್ ಡೌನ್ ನಿಂದ ಜೀವನ ನಡೆಸುವುದೇ ಕಷ್ಟವಾಗಿರುಹುಬ್ಬಳ್ಳಿಯಲ್ಲಿ ಖಾಸಗಿ ಶಾಲೆಗಳಿಂದ ಶಾಲಾ ಶುಲ್ಕ ಕಟ್ಟುವಂತೆ ಪೋಷಕರಿಗೆ ಒತ್ತಾಯವಾಗ ಖಾಸಗಿ ಶಾಲೆಗಳು ಪೋಷಕರ ಜೇಬಿಗೆ ಕತ್ತರಿ ಹಾಕಲು ಮುಂದಾಗಿವೆ‌.

ಹೌದು. ಸರ್ಕಾರದ ಆದೇಶ ಧಿಕ್ಕರಿಸಿದ ಹುಬ್ಬಳ್ಳಿಯ ಕೆಲ ಖಾಸಗಿ ಶಾಲೆಗಳು, ಪೋಷಕರಿಂದ ಶಾಲಾ ಶುಲ್ಕ ಭರಿಸುವಂತೆ ಮಾಹಿತಿ ರವಾನಿಸಿವೆ. ಹೀಗಾಗಲೇ ಆರ್ಥಿಕವಾಗಿ ಸಂಕಷ್ಟಕ್ಕೆ ಈಡಾಗಿರುವ ಪೋಷಕರಿಗೆ ಜೀವನ ಸಾಗಿಸಲು ದುಸ್ತರವಾಗಿರುವಾಗ, ಈಗ ಖಾಸಗಿ ಶಾಲೆಗಳು ಶುಲ್ಕ ಭರಿಸುವಂತೆ ಪೋಷಕರಿಗೆ ಒತ್ತಡ ಹಾಕುತ್ತಿವೆ.

Some Private Schools In Hubballi Forcing Parents To Pay Fees

ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಇನ್ನೂ ದಿನಾಂಕ‌ ನಿಗದಿಯಾಗಿಲ್ಲ. ಶೈಕ್ಷಣಿಕ ವರ್ಷ ಯಾವಾಗ ಆರಂಭಿಸಬೇಕು ಎಂಬ ಬಗ್ಗೆ ಸರ್ಕಾರ ಮಟ್ಟದಲ್ಲಿ ಚರ್ಚೆಯೂ ನಡೆಯುತ್ತಿಲ್ಲ. ಈಗ ಪೋಷಕರಿಗೆ ಖಾಸಗಿ ಶಾಲೆಗಳು ಶಾಕ್ ನೀಡಿದ್ದು ಪೋಷಕರನ್ನು ಚಿಂತೆಗೀಡು ಮಾಡಿದೆ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ.

English summary
Some private schools in hubballi forcing parents to pay fees. School administration sent messages to Parents to pay them fees,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X