ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಸವೇಶ್ವರರ ಹೆಸರಿಡಿ

|
Google Oneindia Kannada News

ಹುಬ್ಬಳ್ಳಿ, ಡಿಸೆಂಬರ್. 13 : ಅಭಿವೃದ್ಧಿಗೊಂಡಿರುವ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ 'ಜಗಜ್ಯೋತಿ ಬಸವೇಶ್ವರ' ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಬೇಕು ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಒತ್ತಾಯಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್ ಅವರು, ಕೇಂದ್ರ ವಿಮಾನಯಾನ ಸಚಿವ ಅಶೋಕ್ ಗಜಪತಿರಾಜು ಅವರಿಗೆ ಈ ಕುರಿತು ಮನವಿ ಮಾಡಿದ್ದಾರೆ.

ಹುಬ್ಬಳ್ಳಿ-ಮುಂಬೈ ಏರ್ ಇಂಡಿಯಾ ಸೇವೆಗೆ ಚಾಲನೆಹುಬ್ಬಳ್ಳಿ-ಮುಂಬೈ ಏರ್ ಇಂಡಿಯಾ ಸೇವೆಗೆ ಚಾಲನೆ

Name Hubballi airport as Jagajyoti Basaveshwara

ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಖಾತೆ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ಈ ಕುರಿತು ವಿಧಾನಸಭೆ ಅಧಿವೇಶನದಲ್ಲಿ ನಿರ್ಣಯ ಮಂಡನೆ ಮಾಡಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ ಎಂದು ಹೇಳಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್ ಉದ್ಘಾಟನೆಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್ ಉದ್ಘಾಟನೆ

ಮನವಿ ಸಲ್ಲಿಕೆ : ಹುಬ್ಬಳ್ಳಿ ವಿಮಾಣ ನಿಲ್ದಾಣ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಅಶೋಕ್ ಗಜಪತಿರಾಜು ಅವರು ಮಂಗಳವಾರ ಆಗಮಿಸಿದ್ದರು. ರಾಷ್ಟ್ರೀಯ ಬಸವ ದಳದ ಸದಸ್ಯರು ಸಹ ವಿಮಾನ ನಿಲ್ದಾಣಕ್ಕೆ ಬಸವೇಶ್ವರ ಹೆಸರು ಇಡಬೇಕು ಎಂದು ಮನವಿ ಮಾಡಿದರು.

ವೀರಶೈವ-ಲಿಂಗಾಯತ ಎರಡೂ ಒಂದೇ : ಕಾಶಿ ಜಗದ್ಗುರುವೀರಶೈವ-ಲಿಂಗಾಯತ ಎರಡೂ ಒಂದೇ : ಕಾಶಿ ಜಗದ್ಗುರು

ಹುಬ್ಬಳ್ಳಿ ವಿಮಾನ ನಿಲ್ದಾಣದ ರನ್‌ ವೇಯನ್ನು ವಿಸ್ತರಣೆ ಮಾಡಲಾಗಿದೆ. ಹೊಸ ಟರ್ಮಿನಲ್ ಅನ್ನು ಮಂಗಳವಾರ ಲೋಕಾರ್ಪಣೆ ಮಾಡಲಾಗಿದೆ. ಹುಬ್ಬಳ್ಳಿ-ಮುಂಬೈ ನೂತನ ವಿಮಾನ ಸೇವೆಗೂ ಚಾಲನೆ ಸಿಕ್ಕಿದೆ.

hubballi
English summary
Union Minister for Fertilizers and Chemicals H.N. Ananth Kumar urged the Union government to name the upgraded Hubballi Airport as Jagajyoti Basaveshwara Airport.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X