ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪುಲ್ವಾಮಾ ದಾಳಿ ಬಗ್ಗೆ ಕಾಂಗ್ರೆಸ್ ಕೇಳ್ತಿದ್ದ ಸಾಕ್ಷ್ಯವನ್ನು ಪಾಕ್ ನೀಡಿದೆ: ಪ್ರಲ್ಹಾದ್ ಜೋಷಿ

|
Google Oneindia Kannada News

ಹುಬ್ಬಳ್ಳಿ,ಅಕ್ಟೋಬರ್ 30: ಪುಲ್ವಾಮಾ ದಾಳಿ ಕುರಿತು ಕಾಂಗ್ರೆಸ್ ಕೇಳಿದ್ದ ಸಾಕ್ಷ್ಯವನ್ನು ಪಾಕಿಸ್ತಾನವೇ ಒದಗಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಹೇಳಿದ್ದಾರೆ.

ಬಾಲಾಕೋಟ್ ದಾಳಿ ಬಗ್ಗೆ ಸಾಕ್ಷ್ಯ ಕೇಳುತ್ತಿದ್ದ ಕಾಂಗ್ರೆಸ್ಸಿಗರಿಗೆ ಪಾಕಿಸ್ತಾನದ ನಾಯಕರೊಬ್ಬರು ಪುಲ್ವಾಮ ಬಗ್ಗೆ ನೀಡಿರುವ ಹೇಳಿಕೆ ಮತ್ತು ಕ್ಯಾಪ್ಟನ್ ಅಭಿನಂದನ್ ಅವರ ಬಿಡುಗಡೆಯ ಸಾಕ್ಷ್ಯವೇ ಸಾಕು ಎಂದು ಹೇಳಿದರು.

ಪುಲ್ವಾಮಾ ದಾಳಿ ನಾವು ಮಾಡಿದ್ದೆಂದು ಹೇಳಿಯೇ ಇಲ್ಲ: ಪಾಕ್ ಸಚಿವ ಯೂಟರ್ನ್ಪುಲ್ವಾಮಾ ದಾಳಿ ನಾವು ಮಾಡಿದ್ದೆಂದು ಹೇಳಿಯೇ ಇಲ್ಲ: ಪಾಕ್ ಸಚಿವ ಯೂಟರ್ನ್

ಪಾಕಿಸ್ತಾನ ನ್ಯಾಷನಲ್ ಅಸೆಂಬ್ಲಿಯಲ್ಲಿ ತೀವ್ರ ಕೋಲಾಹಲವೆಬ್ಬಿಸಿತ್ತು. ಇದಾದ ಬಳಿಕ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಚೌಧರಿ, ನಮ್ಮ ಯುದ್ಧ ವಿಮಾನ ಭಾರತದ ಯುದ್ಧ ವಿಮಾನದ ಗುರಿಯನ್ನು ಕೆಡವಿ ಹಾಕಲು ಯತ್ನಿಸಿತಷ್ಟೆ, ನಾವು ಮುಗ್ಧ ನಾಗರಿಕರನ್ನು ಕೊಲ್ಲುವ ಮನಸ್ಥಿತಿ ಹೊಂದಿಲ್ಲ, ಭಯೋತ್ಪಾದನೆಗೆ ನಮ್ಮ ಬೆಂಬಲವಿಲ್ಲ ಎಂದಿದ್ದಾರೆ. ಪುಲ್ವಾಮಾ ದಾಳಿ, ಬಾಲಾಕೋಟ್ ವಾಯುದಾಳಿ, ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಬಿಡುಗಡೆ ಮಾಧ್ಯಮಗಳಲ್ಲಿ ಭಾರೀ ಸುದ್ದಿಯಾಗಿತ್ತು. ಪುಲ್ವಾಮಾ ದಾಳಿಯನ್ನು ನಾವೇ ಮಾಡಿಸಿದ್ದು ಎಂದು ಪಾಕ್ ಸಚಿವ ಫವಾದ್ ಚೌಧರಿ ಹೇಳಿಕೆ ನೀಡಿದ್ದರು.

Pralhad Joshi Slams Congress For Demanding Proof For Balakot Airstrike

ಪುಲ್ವಾಮ ದಾಳಿಯ ಹಿಂದೆ ಪಾಕಿಸ್ತಾನ ಇತ್ತು ಎಂಬ ಪಾಕಿಸ್ತಾನದ ಸಚಿವ ಫವಾದ್ ಚೌದರಿ ಹೇಳಿಕೆ ಕಾಂಗ್ರೆಸ್ ಗೆ ನೀಡಿರುವ ಸಾಕ್ಷ್ಯವಾಗಿದೆ ಎಂದು ಜೋಷಿ ಹೇಳಿದರು.

ಪುಲ್ವಾಮಾ ದಾಳಿಯನ್ನು ನಾವೇ ಮಾಡಿಸಿದ್ದು ಎಂದು ತಪ್ಪೊಪ್ಪಿಕೊಂಡಿದ್ದ ಪಾಕ್ ಸಚಿವ ಇದೀಗ ಯೂಟರ್ನ್ ಹೊಡೆದಿದ್ದಾರೆ.

ಪುಲ್ವಾಮಾ ದಾಳಿ ಮಾಡಿಸಿದ್ದು ನಾವೇ ಎಂದು ಎಲ್ಲಿಯೂ ಹೇಳೇ ಇಲ್ಲ, ಪಾಕಿಸ್ತಾನ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುವುದಿಲ್ಲ, ಪುಲ್ವಾಮಾ ದಾಳಿ ಕುರಿತು ತಾವು ನೀಡಿರುವ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಫಹಾದ್ ಚೌಧರಿ ಹೇಳಿದ್ದಾರೆ.

Recommended Video

ಮಾನವೀಯತೆಗೆ ಮನಸೋತ ಚಾಲೆಂಜಿಂಗ್ ಸ್ಟಾರ್ ದರ್ಶನ್ | Darshan | Munirathna | Oneindia Kannada

ಚೌಧರಿಯವರ ಹೇಳಿಕೆ ನಿನ್ನೆ ಪಾಕಿಸ್ತಾನ ನ್ಯಾಷನಲ್ ಅಸೆಂಬ್ಲಿಯಲ್ಲಿ ತೀವ್ರ ಕೋಲಾಹಲವೆಬ್ಬಿಸಿತ್ತು. ಇದಾದ ಬಳಿಕ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಚೌಧರಿ, ನಮ್ಮ ಯುದ್ಧ ವಿಮಾನ ಭಾರತದ ಯುದ್ಧ ವಿಮಾನದ ಗುರಿಯನ್ನು ಕೆಡವಿ ಹಾಕಲು ಯತ್ನಿಸಿತಷ್ಟೆ, ನಾವು ಮುಗ್ಧ ನಾಗರಿಕರನ್ನು ಕೊಲ್ಲುವ ಮನಸ್ಥಿತಿ ಹೊಂದಿಲ್ಲ, ಭಯೋತ್ಪಾದನೆಗೆ ನಮ್ಮ ಬೆಂಬಲವಿಲ್ಲ ಎಂದಿದ್ದಾರೆ.

English summary
Union Parliamentary Affairs Minister Pralhad Joshi on Friday hit out at the Congress, saying that recent statements by Pakistan ministers provided evidence that they had been demanding for Balakot airstrike.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X