Just in: ಹುಬ್ಬಳ್ಳಿಯಿಂದ ವಾರಣಾಸಿಗೆ ವಿಶೇಷ ರೈಲು
ಹುಬ್ಬಳ್ಳಿ, ಆ.9: ಹೆಚ್ಚುವರಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಬೇಡಿಕೆ ಮೇರೆಗೆ ಹುಬ್ಬಳ್ಳಿಯಿಂದ ವಾರಣಾಸಿಗೆ ಒಂದೇ ಮಾರ್ಗದ ವಿಶೇಷ ಎಕ್ಸ್ಪ್ರೆಸ್ ರೈಲು ಸಂಚಾರವನ್ನು ನೈರುತ್ಯ ರೈಲ್ವೆ ಒದಗಿಸಿದೆ.
ರೈಲು ಸಂಖ್ಯೆ 07305 ಶ್ರೀ ಸಿದ್ದಾರೂಡ ಸ್ವಾಮಿ ಹುಬ್ಬಳ್ಳಿ- ಬನಾರಸ್ ವಿಶೇಷ ಎಕ್ಸ್ಪ್ರೆಸ್ ರೈಲು ಆ.10ರಂದು ಸಂಜೆ 6.15ಕ್ಕೆ ಹುಬ್ಬಳ್ಳಿಯ ಶ್ರೀ ಸಿದ್ಧಾರೂಡ ಸ್ವಾಮೀಜಿ ನಿಲ್ದಾಣದಿಂದ ಹೊರಟು ಆ.12ರಂದು ಬೆಳಗ್ಗೆ 8.40ಕ್ಕೆ ಬನಾರಸ್ ನಿಲ್ದಾಣ ತಲುಪುತ್ತದೆ.
ಈ ರೈಲು ಗದಗ, ಬಾದಾಮಿ, ಬಾಗಲಕೋಟೆ, ಆಲಮಟ್ಟಿ, ವಿಜಯಪುರ, ಸೊಲ್ಲಾಪುರ, ದೌಂಡ, ಅಹ್ಮದ್ನಗರ, ಕೋಪರಗಾವ್, ಮನ್ಮಾಡ್, ಭೂಸವಾಲ್, ಖಂಡ್ವಾ, ಇಟಾರ್ಸಿ, ಪಿಪರಿಯಾ, ನರಸಿಂಗಪುರ್, ಜಬಲ್ಪುರ್, ಕಟನಿ ಜಂಕ್ಷನ್, ಮೈಹಾರ, ಸತನಾ, ಮಾಣಿಕಪುರ, ಪ್ರಯಾಗರಾಜ್, ಮಿರ್ಜಾಪುರ ಮೂಲಕ ವಾರಣಾಸಿ ತಲುಪುತ್ತದೆ.

ಈ ರೈಲಿನಲ್ಲಿ ಐದು ಹವಾನಿಯಂತ್ರಿ 3ಟೈರ್ ಬೋಗಿಗಳು, 11 ಸ್ಲೀಪರ್ ಬೋಗಿಗಳು, 4 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು, ಎರಡು ದಿವ್ಯಾಂಗ ಸ್ನೇಹಿ ಕಂಪಾರ್ಟ್ಮೆಂಟ್ಗಳನ್ನು ಒಳಗೊಂಡಿರುತ್ತದೆ ಎಂದು ರೈಲ್ವೆ ಇಲಾಖೆ ಪ್ರಕಟಣೆ ತಿಳಿಸಿದೆ.
Recommended Video
-
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
ರೈಲಿನಲ್ಲಿ ಆಹಾರ ಗುಣಮಟ್ಟ, ಅಧಿಕೃತ ವೆಂಡರ್ ಮಾಹಿತಿ ತಿಳಿಯಲು QR ಕೋಡ್ ವ್ಯವಸ್ಥೆ, ಏನಿದು? -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications