ಕುಟುಂಬ ಕಲಹದಲ್ಲಿ ಇಬ್ಬರು ಮಕ್ಕಳನ್ನೇ ಉಸಿರುಗಟ್ಟಿಸಿ ಕೊಂದ ತಾಯಿ

ಹುಬ್ಬಳ್ಳಿ, ಡಿಸೆಂಬರ್ 13: ಮಕ್ಕಳು ಕೆಟ್ಟವರಿರಬಹುದು ಆದರೆ ತಾಯಿ ಎಂದಿಗೂ ಕೆಟ್ಟವಳಿರಲು ಸಾಧ್ಯವಿಲ್ಲ ಎಂಬ ಮಾತು ಈ ವಿಚಾರದಲ್ಲಿ ಸುಳ್ಳಾಗಿದೆ. ಪತಿಯೊಂದಿಗೆ ಜಗಳವಾಡಿ ಬೇಸತ್ತು ಕೋಪದಲ್ಲಿ ತನ್ನಿಬ್ಬರು ಮಕ್ಕಳನ್ನೇ ಉಸಿಗಟ್ಟಿಸಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಪ್ರಿಯಕರನಿಗಾಗಿ ಮಹಿಳೆಯೊಬ್ಬಳು ತನ್ನೆರೆಡು ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ, ರೋಹಿತ್(6) ರೋಹಿಣಿ(4) ಕೊಲೆಯಾದ ಮಕ್ಕಳು. ಚೈತ್ರಾ ಪರಶುರಾಮ ಹುಲಕೋಟಿ ಎಂಬುವವಳೇ ಮಕ್ಕಳನ್ನು ಕೊಂದ ತಾಯಿ. ಪತಿ ಪರಶುರಾಮ ಕೆಲಸಕ್ಕೆ ಹೋದ ಸಮಯದಲ್ಲಿ ವೇಲ್‌ನಿಂದ ಮಕ್ಕಳಿಬ್ಬರ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಲೆ.

Woman kills two children for her beloved

ಪತಿಯೊಂದಿಗೆ ಜಗಳವಾಡಿ ನೊಂದು ಇಬ್ಬರು ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದು ನಿರ್ಧರಿಸಿದ್ದೆ ಎಂದು ಚೈತ್ರಾ ಹೇಳಿಕೆ ನೀಡಿದ್ದಾಳೆ. ನಿನ್ನಿಬ್ಬರು ಮಕ್ಕಳನ್ನು ಕೊಂದು ನನ್ನ ಜೊತೆ ಬಂದರೆ ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂದು ವಾಗ್ದಾನ ನೀಡಿದ್ದರಿಂದ ಈ ಕೃತ್ಯ ಎಸಗಿರುವುದಾಗಿ ಆಕೆ ಪೊಲೀಸ್ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾಳೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+