• search
  • Live TV
ಹೈದರಾಬಾದ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹೈದರಾಬಾದ್ ಸಮೀಪ ಭೂಕಂಪನ; 4.0 ತೀವ್ರತೆ ದಾಖಲು

|
Google Oneindia Kannada News

ಹೈದರಾಬಾದ್, ಜುಲೈ 26; ಹೈದರಾಬಾದ್ ಸಮೀಪದಲ್ಲಿ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆಯ ಕಂಪನ ದಾಖಲಾಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ.

ಸೋಮವಾರ ಬೆಳಗ್ಗೆ ಹೈದರಾಬಾದ್‌ ನಗರದಿಂದ 156 ಕಿ. ಮೀ. ದಕ್ಷಿಣದಲ್ಲಿ ಕಂಪನ ದಾಖಲಾಗಿದೆ ಎಂದು ಭೂಕಂಪನಾ ವೀಕ್ಷಣಾ ಕ್ಷೇಂದ್ರ (ಎನ್‌ಸಿಎಸ್) ಹೇಳಿದೆ.

ರಾಜಸ್ಥಾನದ ಬಿಕಾನೇರ್‌ನಲ್ಲಿ ಬೆಳಗ್ಗಿನ ಜಾವ 5.3 ತೀವ್ರತೆಯ ಭೂಕಂಪರಾಜಸ್ಥಾನದ ಬಿಕಾನೇರ್‌ನಲ್ಲಿ ಬೆಳಗ್ಗಿನ ಜಾವ 5.3 ತೀವ್ರತೆಯ ಭೂಕಂಪ

ಭಾರತೀಯ ಕಾಲಮಾನದ ಪ್ರಕಾರ ಮುಂಜಾನೆ 5.53ರ ಸುಮಾರಿಗೆ ಭೂಮಿ ಕಂಪಿಸಿದೆ. ಭೂಮಿಯ 10 ಕಿ. ಮೀ. ಆಳದಲ್ಲಿ ಕಂಪನ ಉಂಟಾಗಿದ್ದು, ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆಯ ಕಂಪನ ದಾಖಲಾಗಿದೆ.

ಅಸ್ಸಾಂನ ಈಶಾನ್ಯ ಭಾಗದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ ಅಸ್ಸಾಂನ ಈಶಾನ್ಯ ಭಾಗದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ

ಭೂಕಂಪನದಿಂದ ಯಾವುದೇ ರೀತಿಯ ನಷ್ಟವಾಗಿರುವ ಬಗ್ಗೆ ಮಾಹಿತಿ ಸಿಕ್ಕಿಲ್ಲ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

English summary
Earthquake of magnitude 4.0 occurred on July 26 156 km of Hyderabad, Andhra Pradesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X