ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತೆಲಂಗಾಣದಲ್ಲಿ ಹೊತ್ತಿ ಉರಿದ ಶಾಲಾ ಹಾಸ್ಟೆಲ್: ವಿದ್ಯಾರ್ಥಿಯ ದುರ್ಮರಣ

|
Google Oneindia Kannada News

ತೆಲಂಗಾಣ, ಜುಲೈ 15: ಶಾಲಾ ಹಾಸ್ಟೆಲ್‌ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಪುಟ್ಟ ಮಕ್ಕಳಿರುವ ಶಾಲೆ, ಹಾಸ್ಟೆಲ್‌ಗಳಲ್ಲಿ ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಹಾಗಿರುವಾಗ ಬೆಂಕಿ, ಶಿಥಿಲ ಕಟ್ಟಡಗಳ ಬಗ್ಗೆ ನಿಗಾ ಇಡಬೇಕಾಗಿರುವುದು ಆಡಳಿತ ಮಂಡಳಿಯ ಕರ್ತವ್ಯವಾಗಿದೆ.

A 10-year-old student dead in fire that broke out at a hostel in Khammam

ಶಾಲಾ ಹಾಸ್ಟೆಲ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ 10 ವರ್ಷದ ವಿದ್ಯಾರ್ಥಿ ಬೆಂಕಿಯಲ್ಲೇ ಬೆಂದು ಮೃತಪಟ್ಟಿದ್ದಾನೆ. ತೆಲಂಗಾಣಾದ ಖಮ್ಮಮ್‌ನಲ್ಲಿ ಈ ಘಟನೆ ನಡೆದಿದೆ. ಬಾಲಕನಿಗೆ ಹಾಸ್ಟೆಲ್‌ನಿಂದ ಹೊರಬರಲು ಸಾಧ್ಯವಾಗದೆ ಮೃತಪಟ್ಟಿದ್ದಾನೆ. ಅಷ್ಟೇ ಅಲ್ಲದೆ ಹಾಸ್ಟೆಲ್‌ ರೂಮ್ ಕೂಡ ಚಿಕ್ಕದಾಗಿದ್ದು ಹೊಗೆ ಆವರಿಸಿಕೊಂಡಾಗ ಅಲ್ಲಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಇನ್ನೂ ರಕ್ಷಣಾಕಾರ್ಯ ಮುಂದುವರೆದಿದೆ.

English summary
A 10-year-old student dead in fire that broke out at a hostel in Khammam, Since the room was very small & there was only one outlet, children found it difficult to come out.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X