ಅಭಿಮಾನಿಗೆ ಕಪಾಳಮೋಕ್ಷ ಮಾಡಿದ ನಟ ಬಾಲಕೃಷ್ಣ

ಹೈದರಾಬಾದ್‌, ಆಗಸ್ಟ್ 17 : ಚುನಾವಣಾ ಪ್ರಚಾರದ ವೇಳೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾದ ಅಭಿಮಾನಿಯೊಬ್ಬನಿಗೆ ನಟ ಕಮ್ ಶಾಸಕ ನಂದಮೂರಿ ಬಾಲಕೃಷ್ಣ ಅವರು ಕಪಾಳಮೋಕ್ಷ ಮಾಡಿದ್ದಾರೆ.

ನಂದ್ಯಾಳ್ ಕ್ಷೇತ್ರಕ್ಕೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಟಿಡಿಪಿ ಅಭ್ಯರ್ಥಿ ಪರ ಮತಯಾಚನೆಗೆ ಬಂದ ವೇಳೆ ಈ ಘಟನೆ ನಡೆದಿದೆ. ಸಾವಿರಾರು ಜನರ ನಡುವೆ ನುಗ್ಗಿ ಬಂದ ಅಭಿಮಾನಿಗೆ ಬಾಲಕೃಷ್ಣ ಕಪಾಳಮೋಕ್ಷ ಮಾಡಿದ್ದಾರೆ. ಇದೀಗ ಆ ವಿಡಿಯೋ ವೈರಲ್ ಆಗಿದೆ

Actor-turned-TDP MLA Balakrishna slaps supporter clicking a selfie in Nandyal

ಈ ಹಿಂದೆ ಹಲವು ವಿವಾದಗಳನ್ನು ಮೈಮೇಲೆಳೆದುಕೊಂಡಿರುವ ಬಾಲಕೃಷ್ಣಗೆ ಇದು ಹೊಸತೇನು ಅಲ್ಲ ಎಂದು ಹಲವರು ಟೀಕಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+